Posts Slider

Karnataka Voice

Latest Kannada News

Breaking News

ವಿಜಯಪುರ: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕ ವಲಯವೂ ತಲ್ಲಣಗೊಳ್ಳುವಂತಾಗಿದೆ. ದಿನವೊಂದಕ್ಕೆ ಒಂದಿಲ್ಲಾ ಒಂದು ಜಿಲ್ಲೆಯಲ್ಲಿ ಶಿಕ್ಷಕರು ಕೋವಿಡ್ ನಿಂದ ಸಾವಿಗೀಡಾಗುತ್ತಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ...

ಬೆಂಗಳೂರು: ಕೋವಿಡ್-19 ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳನ್ನ ಆರು ತಿಂಗಳವರೆಗೆ ಮುಂದೂಡುವಂತೆ ರಾಜ್ಯ ಸರಕಾರ ರಾಜ್ಯ ಚುನಾವಣಾ ಆಯೋಗಕ್ಕೆ...

ಧಾರವಾಡ: ಅವಳಿನಗರವೂ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಪರಿಣಾಮ ಕಾಂಗ್ರೆಸ್ ನ ಯುವ ನಾಯಕರುಗಳು ಸಾರ್ವಜನಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಆರೋಗ್ಯ ಹಸ್ತ ಸಹಾಯವಾಣಿಯನ್ನ ಆರಂಭಿಸಿದ್ದಾರೆ....

ಹುಬ್ಬಳ್ಳಿ: ಖಾಸಗಿ  ಆಸ್ಪತ್ರೆಗಳಿಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪೂರೈಕೆಯ ವ್ಯವಸ್ಥೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಕಮಿಟಿ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಹಾಗೂ...

ಬೆಂಗಳೂರು: ಕೊರೋನಾ ಎರಡನೇಯ ಅಲೆಯು ಅತೀ ವೇಗವಾಗಿಯೇ ಬೆಳೆಯುತ್ತಿದ್ದು, ರಾಜ್ಯದಲ್ಲಿಂದು 39047 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿಂದು 229 ಸೋಂಕಿತರು ಸಾವಿಗೀಡಾಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 654...

ಹುಬ್ಬಳ್ಳಿ: ಸರಕಾರದವರು ಪದೇ ಪದೇ ದೊಡ್ಡ ತಪ್ಪು ಮಾಡುತ್ತಿದ್ದಾರೆ. ಲಾಕ್ ಡೌನ್ ಇದ್ದಾಗ ರೇಷನ್ ಕೊಟ್ಟರೂ, ಆಮೇಲೂ ರೇಷನ್ ಕೊಟ್ರೂ. ಈ ಹರಾಮದ್ದ್ ತಿನ್ನುವುದನ್ನ ಮಾಡುತ್ತಿರುವುದು ಏಕೆ...

ಧಾರವಾಡ: ತಾಲೂಕಿನ ಸೋಮಾಪುರ ಗ್ರಾಮದಲ್ಲಿ ವ್ಯಕ್ತಿಯೋರ್ವ ಮಾನಸಿಕವಾಗಿ ನೊಂದುಕೊಂಡು ಗ್ರಾಮದ ಪಕ್ಕದ ಹೊಲವೊಂದರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ....

ಧಾರವಾಡ: ಕೊರೋನಾ ನಿಯಮಗಳನ್ನ ಉಲ್ಲಂಘನೆ ಮಾಡಿದ ಯುವಕನಿಗೆ ಧಾರವಾಡದ ಟೋಲನಾಕಾ ಬಳಿ ಸಂಚಾರಿ ಠಾಣೆಯ ಎಎಸ್ಐಯೋರ್ವರು ಬಸ್ಕಿ ಹೊಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮೀಷನರ್ ಲಾಬುರಾಮ್ ಅವರು...

ಶಿಕ್ಷಕರೊಬ್ಬರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆಂದು ಹೇಳಲಾಗಿದೆ. ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಮೃತ...

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಲಾಕ್ ಡೌನ್ ಆರಂಭವಾಗುತ್ತಿದ್ದ ಹಾಗೇ ಸ್ವತಃ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಬುರಾಮ್ ಅವರು ಪೀಲ್ಡಿಗೆ ಇಳಿದಿದ್ದು, ಹೆಂಡತಿಯ ಕಚೇರಿ ಐಡಿ ಕಾರ್ಡನ್ನ ಬಳಕೆ ಮಾಡಿಕೊಂಡು...