ನವದೆಹಲಿ: ಕೊವೀಡ್-19 ಎದುರಿಸಲು ಸಜ್ಜಾಗಿರುವ ದೇಶಕ್ಕೆ ನವದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾದರಿಯ ನಿರ್ಣಯ ತೆಗೆದುಕೊಂಡಿದ್ದು, ಬಡವರನ್ನ ಬದುಕಿಸಲು ಯೋಜನೆಯನ್ನ ಜಾರಿಗೆ ತಂದಿದ್ದಾರೆ. ಮಾನವೀಯತೆಯ ಸಾಕಾರಮೂರ್ತಿಯಂತೆ ಕಾರ್ಯನಿರ್ವಹಣೆ...
Breaking News
ಕಲಬುರಗಿ: ಸಾರ್ವಜನಿಕರ ಓಡಾಟ-ವಾಹನಗಳ ಸಂಚಾರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳು ಅಲ್ಲಲ್ಲಿ ಕಾಣತೊಡಗಿವೆ. ಇದೀಗ ಚಿರತೆಯೊಂದು ಕಬ್ಬಿನ ತೋಟದಲ್ಲಿ ಪ್ರತ್ಯಕ್ಷವಾಗಿದ್ದು, ಬೋನ್ ಇಲ್ಲದ ಕಾರಣ ಅರಣ್ಯ ಇಲಾಖೆ...
ಧಾರವಾಡ: ಜಿಲ್ಲೆಯ ನವಲಗುಂದ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅಧಿಖಾರಿಗಳ ಸಭೆ ನಡೆಸಿ, ಲಾಕ್ ಡೌನ್ ಸಮಯದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕೆಂದು...
ಬೆಂಗಳೂರು: ಕೊರೋನಾ ವೈರಸ್ ಪಾಸಿಟಿವ್ ಪ್ರಕರಣದ ರೋಗಿಯ ಟ್ರಾವೆಲ್ ಹಿಸ್ಟರಿಯಲ್ಲಿ ಮಂತ್ರಿಗಳ ಸಂಪರ್ಕ ಇರುವ ಬಗ್ಗೆ ಅನುಮಾನವಿದ್ದು, ಅದೇ ಕಾರಣಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ, ಗೃಹ ಸಚಿವ...
ತುಮಕೂರು: ಮಧ್ಯ ಮಾರಾಟ ಮಾಡಬೇಕೋ ಬೇಡವೋ ಎಂದು ಗೊಂದಲದಲ್ಲಿರುವ ರಾಜ್ಯ ಸರಕಾರದ ನಿರ್ಣಯಕ್ಕೆ ವ್ಯತಿರಿಕ್ತವಾಗಿ ಮಧ್ಯ ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಹೊಸ ಕಾರಿನಲ್ಲಿ 62 ಲೀಟರ್ ಮಧ್ಯ...
ಚಿಕ್ಕಮಗಳೂರು: ಕೊರೋನಾ ವೈರಸ್ ಇಡೀ ಮನುಕುಲವನ್ನೇ ನಡುಗಿಸಿದ ಸಮಯದಲ್ಲೂ ಆಸ್ತಿಗಾಗಿ ಅಣ್ಣನನ್ನೇ ಕೊಲೆ ಮಾಡಿರುವ ಪ್ರಕರಣ ಮೂಡಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ನಡೆದಿದೆ. ಬಣಕಲ್ ಪೊಲೀಸ್ ಠಾಣೆ...
ಹುಬ್ಬಳ್ಳಿ: ವಾಣಿಜ್ಯನಗರಿಯ ಒಂದೇ ಕುಟುಂಬದಲ್ಲಿ ಐದು ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ನಂತರ ಅವಳಿನಗರದಲ್ಲಿ ಮತ್ತಷ್ಟು ಬಿಗಿ ಕಾವಲನ್ನ ಹಾಕಲಾಗಿದ್ದು, ಬೇರೆ ಜಿಲ್ಲೆಯಿಂದ ಬಂದ ಯಾವುದೇ ವಾಹನಗಳನ್ನ...
ಮಂಡ್ಯ: ಕೊರೋನಾ ವಾರಿಯರ್ಸ್ ಮೇಲೆ ರಾಜಕೀಯ ಪುಡಾರಿಗಳಿಂದ ದೌರ್ಜನ್ಯ ಮುಂದುವರೆದಿದ್ದು, ಪತ್ರಕರ್ತರ ಮೇಲೆ ಆಯ್ತು ಈಗ ಪೊಲೀಸರ ಮೇಲೆ ದೌರ್ಜನ್ಯ ನಡೆದಿದೆ. ರಾಜಕೀಯ ಪುಡಾರಿಗಳಿಗೆ ಜೈಲಿಲ್ಲ, ಸ್ಟೇಷನ್...
ಚಾಮರಾಜನಗರ: ಪೇದೆಯ ವರದಿ ನೆಗೆಟಿವ್, ಹಸಿರು ವಲಯ ಚಾಮರಾಜನಗರ ನಿರಾಳವಾಗಿದೆ. ಆರೋಗ್ಯ ಇಲಾಖೆಯಿಂದ ಆಗಿದ್ದ ಬಾರಿ ಯಡವಟ್ಟಿನಿಂದ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದರು. ಆತಂಕಕ್ಕೆ ಕಾರಣವಾಗಿದ್ದ P-650...
ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಜಗಳ ಶುರು ಮಾಡಿದ ಪರಿಣಾಮ ತಮ್ಮನ ಕೈಯನ್ನ ಅಣ್ಣನೋರ್ವ ಕತ್ತರಿಸಿದ ಘಟನೆ ಗೌರಿಬಿದನೂರು ತಾಲೂಕಿನ ರಮಾಪುರ ಗ್ರಾಮದಲ್ಲಿ ಸಂಭವಿಸಿದೆ. ಮದ್ಯದ ಅಮಲಿನಲ್ಲಿ ಅಣ್ಣ...