Posts Slider

Karnataka Voice

Latest Kannada News

Breaking News

ಕೊಡಗು:  ಜಿಲ್ಲೆಯ ವಿರಾಜಪೇಟೆ ತಾಲೂಕಿನ‌ ಸಮೀಪದ ಕೆದಮುಳ್ಳುರು ಗ್ರಾಮದ ತೆರಮೇಮೊಟ್ಟೆ ನಿವಾಸಿ  ಕಾರ್ಮಿಕ ನಾರಾಯಣ ಅವರ ಪತ್ನಿ ಯಶೋದರಿಗೆ  ಸಿಡಿಲು ಬಡಿದು ಗಾಯಗೊಂಡಿದ್ದು, ಕೈ ಮತ್ತು ಮುಖ...

ರಾಮನಗರ: ಮಲಗಿದ್ದ ಮಗುವನ್ನು ಹೊತ್ಯೋಯ್ದು ತಿಂದು ಸಾಯಿಸಿದ ಚಿರತೆ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ. ಸೆಕೆ, ಧಗೆಯೂ ಹೆಚ್ಚಾಗಿದ್ದರಿಂದ ಬಾಗಿಲನ್ನ ತೆಗೆದು...

  ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕ ತಿರುಪತಿಯಲ್ಲಿರುವ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಪ್ರಸನ್ನ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಚಿಕ್ಕತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಬರುತ್ತಿರುವ ಭಕ್ತರಿಗೆ...

ಹುಬ್ಬಳ್ಳಿ: ದೇಶದಲ್ಲಿ ಪ್ಲಾಸ್ಮಾ ಟ್ರಿಟಮೆಂಟಿನಿಂದ ಕೊರೋನಾ ಪಾಸಿಟಿವ್ ಪ್ರಕರಣಗಳು ಗುಣಮುಖರಾಗುತ್ತಿದ್ದಂತೆ ಆ ಚಿಕಿತ್ಸೆ ನೀಡಲು ನಾ ಮುಂದು ತಾ ಮುಂದು ಎನ್ನುವಂತೆ ನೂರಾರೂ ಆಸ್ಪತ್ರೆಗಳು ಬೇಡಿಕೆಯಿಟ್ಟಿದ್ದವು. ಆದರೆ,...

ಔರಂಗಾಬಾದ್: ಕೊರೋನಾ  ವೈರಸ್ ಈಗಾಗಲೇ ಮಹಾರಾಷ್ಟ್ರವನ್ನೂ ಬಿಡದೇ ಕಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇಂತಹ ಸಮಯದಲ್ಲಿ ತಮ್ಮೂರಿಗೆ ತೆರಳಲು ರೇಲ್ವೆ ನಿಲ್ದಾಣದ ಪಕ್ಕದಲ್ಲಿರುವ ಹಳಿಗಳ ಮೇಲೆ ಮಲಗಿದ್ದ...

ಹಾವೇರಿ: ಕರೋನಾ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ತಿಂಗಳಿನಿಂದ ಬಾಗಿಲು ಮುಚ್ಚಿದ ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿರುವ ಚೋರರು, ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿನ ಶಕ್ತಿ ದೇವತೆ ಚೌಡೇಶ್ವರಿ ದೇವಿ ಅಮ್ಮನವರ...

 ಬೆಂಗಳೂರು:  ಜೀವನೋಪಾಯಕ್ಕೆ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿರುವ ವಿವಿಧ ಸಮುದಾಯಗಳ ಮುಖಂಡರು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಕೊರೋನಾ ಪ್ಯಾಕೇಜ್‍ನಲ್ಲಿ ಸರ್ಕಾರ ತಮ್ಮನ್ನು ಕಡೆಗಣಿಸಿರುವ ಬಗ್ಗೆ...

ಹಾವೇರಿ: ಜಿಲ್ಲೆಯ ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ 70 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಶವವನ್ನ ಹೂಳಲು ಕುಟುಂಬಸ್ಥರು ಸಿದ್ದವಾಗಿದ್ದ ಕೊನೆಯ ಕ್ಷಣದಲ್ಲಿ ಮೃತದೇಹದಿಂದ ಗಂಟಲು ದ್ರವವನ್ನ ಆರೋಗ್ಯ...

ಬಳ್ಳಾರಿ: ನಗರದಲ್ಲಿ ಕರೋನಾ ವೈರಸ್ ಪಾಸಿಟಿವ್ ಪ್ರಕರಣದ 14ನೇ ಸೋಂಕಿತನಿಂದ 64 ಜನರಿಗೆ ಮಿಠಾಯಿ ಹಂಚಿದ ಪರಿಣಾಮ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಜಿಲ್ಲೆಯಲ್ಲೇ ಆತಂಕದ ಛಾಯೆ ಹೆಚ್ಚತೊಡಗಿದೆ....

ಬೆಂಗಳೂರು: ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೃದ್ಧ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಸಂಬಂಧಿಕರೇ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.. ನಿವೃತ್ತ ಸರ್ಕಾರಿ ನೌಕರರಾಗಿದ್ದ...