ಹಾವೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಮೇತ ಬಾರಿ ಮಳೆಯಾಗಿದ್ದು, ಬಿರುಗಾಳಿ ಹೊಡೆತಕ್ಕೆ ಸರ್ಕಾರಿ ಶಾಲೆಯ ಮೇಲ್ಚಾವಣಿ ಸಂಪೂರ್ಣ ಹಾರಿ ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರ ನಗರದ ಕೋಟೆ...
Breaking News
ಧಾರವಾಡ: ಮೇ.28 ರಂದು ಕೋವಿಡ್ 19 ದೃಢಪಟ್ಟಿರುವ ಜಿಲ್ಲೆಯ ಪಿ-2710 ಪ್ರಯಾಣ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಡಳಿತ ಪ್ರಕಟಿಸಿದೆ. ಪಿ-2710( 65 ವರ್ಷ, ಪುರುಷ) ಇವರು ಹುಬ್ಬಳ್ಳಿ...
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಕೈ ಶಾಸಕರ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಉಗ್ರಪ್ಪ, ಬಿಜೆಪಿಯವರು ಹಲವರು ನಮ್ಮ ಸಂಪರ್ಕದಲ್ಲಿದ್ದಾರೆ. ರಮೇಶ್ ಜಾರಕಿಹೊಳಿಗೆ ಬಿಜೆಪಿಯಲ್ಲಿ ಉಸಿರುಗಟ್ಟಿಸುವ...
ಹುಬ್ಬಳ್ಳಿ: ಬೆಳಗಾವಿ ಬಂಡಾಯ ಶಾಸಕರ ವಿಚಾರವಾಗಿ ಏನೂ ಮಾತಾಡೋಕೆ ಒಲ್ಲೆ ಎಂದರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ. ಶಾಸಕ ಉಮೇಶ ಕತ್ತಿ...
ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವರಾಗಿ ರಮೇಶ್ ಜಾರಕಿಹೊಳಿ, ಸಚಿವ ಕೆ. ಗೋಪಾಲಯ್ಯಗೆ ಹಾಸನ ಜಿಲ್ಲಾ ಉಸ್ತುವಾರಿ ಹೊಣೆಯನ್ನ ಸರಕಾರ ನೀಡಿ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್ಲೈನ್ ಮೂಲಕ ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ 5ಸಾವಿರ ಪರಿಹಾರ ಧನದ ಮೊದಲ ಕಂತು ಬಿಡುಗಡೆ...
ಬೆಂಗಳೂರು: ಸಾಕಷ್ಟು ರಾಜಕೀಯ ಗೊಂದಲಗಳಿಗೆ ಕಾರಣವಾಗಿದ್ದ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿಯಾಗಿದ್ದ ಎನ್.ಆರ್.ಸಂತೋಷ ಇದೀಗ ರಾಜಕೀಯ ಕಾರ್ಯದರ್ಶಿಯಾಗಿ ಸಿಎಂ ಯಡಿಯೂರಪ್ಪ ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ನೂತನ ರಾಜಕೀಯ...
ಬೆಂಗಳೂರು: ಹೋಂಗಾರ್ಡ್ಸ್ ಸಿಬ್ಬಂದಿಗೆ ದಿನ ಭತ್ಯೆ ಹೆಚ್ಚಿಸಲಾಗಿದೆ. ಹೋಂಗಾರ್ಡ್ಸ್ ನವರ ವೇತನದಲ್ಲಿ ಕಡಿತ ಇಲ್ಲ. ಅಗತ್ಯಕ್ಕೆ ತಕ್ಕಂತೆ ಹೋಂಗಾರ್ಡ್ಸ್ ಸಿಬ್ಬಂದಿ ಬಳಕೆ ಮಾಡಿಕೊಳ್ಳುತ್ತೇವೆ. ಹೋಂಗಾರ್ಡ್ಸ್ ಸಿಬ್ಬಂದಿಯನ್ನು ಕೆಲಸದಿಂದ...
ವಿಜಯಪುರ: ವಿಜಯಪುರಕ್ಕೆ ಆಗಮಿಸಿದ ಮುಂಬೈ ರೈಲಿನಲ್ಲಿ 212 ಕಾರ್ಮಿಕರ ಬಂದಂತಾಗಿದ್ದು, ಎಲ್ಲರನ್ನೂ ತಾಲೂಕು ಕೇಂದ್ರಗಳಲ್ಲಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ. ವಿಜಯಪುರ ರೈಲು ನಿಲ್ದಾಣಕ್ಕೆ ಬಂದಿಳಿದ...
ಬೆಂಗಳೂರು: ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ತಾಲ್ಲೂಕುಗಳನ್ನು ವಿಭಾಗಿಸಿಕೊಂಡು ತಾಲ್ಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ...
