ಧಾರವಾಡದಲ್ಲಿಂದು 130 ಪಾಸಿಟಿವ್- 237 ಗುಣಮುಖ- 7ಸೋಂಕಿತರು ಸಾವು ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತೆ 130 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್ ಸಂಖ್ಯೆ...
Breaking News
ಧಾರವಾಡ: ಹಲವು ವರ್ಷಗಳಿಂದ ನಡೆಯುತ್ತಿರುವ ಬಿಆರ್ ಟಿಎಸ್ ಕಾಮಗಾರಿ ಹೇಗಾಗಿದೆ ಎನ್ನುವುದಕ್ಕೆ ಸಾಕ್ಷಿಯಂಬಂತೆ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದ್ದು, ಸಾರ್ವಜನಿಕರು ಆತಂಕಪಡುವಂತಾಗಿದೆ. ನವಲೂರು ಬಳಿಯ ಸೇತುವೆಯ...
ರಾಜ್ಯದಲ್ಲಿಂದು 7339 ಪಾಸಿಟಿವ್- 9925 ಗುಣಮುಖ- 122 ಸೋಂಕಿತರ ಸಾವು ರಾಜ್ಯದಲ್ಲಿಂದು ಮತ್ತೆ 7339 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ 526876 ಪಾಸಿಟಿವ್...
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕನ್ನ ವಿಭಜನೆ ಮಾಡಿ ಅರಕೇರ ಗ್ರಾಮವನ್ನ ತಾಲೂಕು ಕೇಂದ್ರವನ್ನಾಗಿ ಮಾಡುತ್ತಿರುವುದಕ್ಕೆ ವಿರೋಧವಾಗಿ ಹೋರಾಟ ನಡೆಯಿತು. ಕೊತ್ತದೊಡ್ಡಿ ಗ್ರಾಮಸ್ಥರು ಅರಕೇರಿ ತಾಲೂಕು ಕೇಂದ್ರವನ್ನಾಗಿಸಿರುವುದಕ್ಕೆ ವಿರೋಧ...
ಹಾವೇರಿ: ಜಮೀನಿಗೆ ಹೋಗಿ ಎತ್ತಿನ ಬಂಡಿಯಲ್ಲಿ ಬರುವಾಗ ಇಬ್ಬರು ಹಾಗೂ ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮದ...
ಧಾರವಾಡದ ಶಹರ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಕೊನೆಗೆ ನಿವೃತ್ತಿ ಹೊಂದಿದ್ದರು. ಕಳೆದ 18 ದಿನದಿಂದ ಚಿಕಿತ್ಸೆಯಲ್ಲಿದ್ದರು. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಕಿಮ್ಸಗೆ ದಾಖಲು ಮಾಡಲಾಗಿತ್ತು....
ಹುಬ್ಬಳ್ಳಿ: ಇಂದು ಬೆಳಿಗ್ಗೆ ಒಂಬತ್ತು ಗಂಟೆಗೆ ಹುಬ್ಬಳ್ಳಿಯಿಂದ ಹೆಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಕಮರಿಗೆ ಜಾರಿದ್ದು, ದೊಡ್ಡದೊಂದು ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಕೆಲವೇ...
ಮೈಸೂರು: ದಾಂಪತ್ಯದಲ್ಲಿ ಭಿನ್ನಾಪ್ರಾಯವಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದ ನಿವೃತ್ತ ಪ್ರಾಂಶುಪಾಲರು ಮನಬಂದಂತೆ ಇರಿದು ಧಾರುಣವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ನಿವೇದಿತ ನಗರದಲ್ಲಿ ತಡರಾತ್ರಿ ನಡೆದಿದೆ. ಹಾಸನ...
ಧಾರವಾಡ: ಜಿಲ್ಲೆಯಲ್ಲಿ ಇನ್ನೂ ಸಹಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಪ್ರಕ್ರಿಯೆಗೆ ಇನ್ನೂ ದಿನಾಂಕ ನಿಗದಿಯಾಗದಿರುವುದು ಸೋಜಿಗವಾಗಿದ್ದು, ಡಿಡಿಪಿಐಯವರು ಸರಕಾರದ ಆದೇಶವನ್ನ ಗಾಳಿಗೆ ತೂರಿರುವುದು ಸ್ಪಷ್ಟವಾಗಿ...
ಧಾರವಾಡ: ಮಹಾಮಾರಿ ಕೊರೋನಾ ಸಮಯದಲ್ಲಿಯೂ ನಿರಂತರವಾಗಿ ಕರ್ತವ್ಯದಲ್ಲಿ ತೊಡಗಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವಲ್ಲಿ ನಿರವಾಗಿರುವ ಜಿಲ್ಲೆಯ ಕಲಘಟಗಿ ಪತ್ರಕರ್ತರಿಗೆ ತಾಲೂಕು ಪಂಚಾಯತಿಯಿಂದ ಸನ್ಮಾನಿಸಲಾಯಿತು. ಲಾಕ ಡೌನ ಸಂದರ್ಭದಲ್ಲಿ...
