ಉತ್ತರಕನ್ನಡ: ಇಂತಹದನ್ನ ನೀವೂ ಎಲ್ಲಿಯೂ ನೋಡಿರಲೂ ಸಾಧ್ಯವೇಯಿಲ್ಲ. ನೂರೆಂಟು ಜನರ ಪ್ರಾಣ ಉಳಿಸಿದ ಡಾಕ್ಟರ್, ನೂರು ಮಂದಿಯ ಮುಂದೆ ಬಿಕ್ಕಿ ಬಿಕ್ಕಿ ಅತ್ತಿದ್ದು, ಎಲ್ಲರಿಗೂ ಸೋಜಿಗ ಮೂಡಿಸಿತ್ತಲ್ಲದೇ,...
Breaking News
ಬೆಳಗಾವಿ: ತಾವೂ ಎಸಿಬಿ ಅಧಿಕಾರಿಗಳೆಂದು, ಸಹಾಯಕ ಕೃಷಿ ಅಧಿಕಾರಿಗೆ ಬೇನಾಮಿ ಆಸ್ತಿಯ ಭಯ ಹುಟ್ಟಿಸಿ ಹಣ ಮಾಡಲು ಹೊರಟಿದ್ದ ಇಬ್ಬರನ್ನ ಬಂಧಿಸುವಲ್ಲಿ ಬೈಲಹೊಂಗಲ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ....
ಕಲಬುರಗಿ: ಲಾಕ್ ಡೌನ್ ಸಮಯದಲ್ಲಿಯೂ ಬಿಡದೇ ಲೈಗಿಂಕ್ ಕಿರುಕುಳವನ್ನ ಫಾದರ್ ನೀಡಿದ್ದ ಆರೋಪ ಮಾಡಿದ್ದ ಮಹಿಳೆ, ತನಗೆ ನ್ಯಾಯ ಸಿಗುತ್ತಿಲ್ಲವೆಂದು ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿ ಆವರಣದಲ್ಲೇ...
ಬಾಗಲಕೋಟೆ: ನಾಡಿನ ಜನಪ್ರಿಯ ಕಥೆಗಾರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಬಾಗಲಕೋಟೆಯ ಕಥೆಗಾರ ಅಬ್ಬಾಸ್ ಮೇಲಿನಮನಿ ಅವರು, ಸಮಕಾಲೀನ ಪೀಳಿಗೆಯ ಕಥೆಗಾರರಲ್ಲಿ ಬಹುಮುಖ್ಯವಾದುದು. ಶರಣರು ಮೆಟ್ಟಿದ ನೆಲದಲ್ಲಿರುವ ಅಬ್ಬಾಸ್ ಅವರು,...
ಧಾರವಾಡ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು 18 ಗಾಂಜಾ ಪ್ರಕರಣಗಳು ಪತ್ತೆಯಾಗಿದ್ದು, 30ಕೆಜಿಯಷ್ಟು ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ...
ಬೆಂಗಳೂರು: ಪರಿಶಿಷ್ಟ ಪಂಗಡ ಜನಾಂಗಕ್ಕೆ ಶೇ. 7.5ರಷ್ಟು ಮೀಸಲಾತಿ ಜಾರಿ ಮಾಡುವಂತೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನ ಭೇಟಿ ಮಾಡಿದ್ರು. ಶೀಘ್ರವಾಗಿ...
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಸಿಬಿಟಿಯಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ವ್ಯಾಪಾರ-ವಹಿವಾಟು ಮಾಡಲು ಅವಕಾಶ ನೀಡಲು ಇಲಾಖೆ ಮುಂದಾಗಿದೆ....
ಯಾದಗಿರಿ: ಜಿಲ್ಲೆಯ ಸುರಪುರ ನಗರದ ಕಬಾಡಗೆರಾದಲ್ಲಿರುವ ಎಕ್ಸಿಸ್ ಬ್ಯಾಂಕ್ ಶಾಖೆಯಲ್ಲಿನ ಸುರಪುರ ತಹಶೀಲ್ದಾರ್ ಹೆಸರಿನ ಖಾತೆಯಲ್ಲಿದ್ದ ಸುಮಾರು 75 ಲಕ್ಷಕ್ಕೂ ಅಧಿಕ ಹಣವನ್ನು ಡ್ರಾ ಮಾಡಿಕೊಂಡು ವಂಚಿಸಿರುವ...
ಕಲಬುರಗಿ: ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲು ಹೆಸರು ಪ್ರಕಟಿಸಿದ್ದು, ಐದು ಜನರಿಗೆ ನಾಳೆ ಪದವಿಯನ್ನ ಪ್ರಧಾನ ಮಾಡಲಿದೆ. ಜಾನಪದ ವಿದ್ವಾಂಸ ಎಂ.ಜಿ.ಬಿರಾದಾರ, ಕನ್ನಡ...
ನವದೆಹಲಿ: ಕೊರೋನಾ ಆತಂಕದ ಮಧ್ಯೆಯೂ ದೇಶದ 8 ರಾಜ್ಯಗಳಲ್ಲಿ ಶಾಲಾ- ಕಾಲೇಜುಗಳು ಸೋಮವಾರದಿಂದ ಪುನಾರಂಭಗೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು...
