Posts Slider

Karnataka Voice

Latest Kannada News

Breaking News

ರಾಜ್ಯದಲ್ಲಿಂದು 10947 ಪಾಸಿಟಿವ್- 9832 ಗುಣಮುಖ-113 ಸೋಂಕಿತರ ಸಾವು ರಾಜ್ಯದಲ್ಲಿ ಇಂದು ಮತ್ತೆ 10947 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಕೊರೋನಾ ಪಾಸಿಟಿವ್ ಸಂಖ್ಯೆ 668652 ಕ್ಕೇರಿದೆ....

ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಬಾಗವಾನ ಓಣಿ ಮತ್ತು ಸವಣೂರ ಅಗಸಿಯಲ್ಲಿ ಎಂಎಸ್ಐಎಲ್ ಮದ್ಯದಂಗಡಿಗಳನ್ನ ತೆರೆಯಲು ಅವಕಾಶ ನೀಡಬಾರದೆಂದು ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹಲವು ಮಹಿಳೆಯರು...

ಹುಬ್ಬಳ್ಳಿ: ಇಂದು ಬೆಳಿಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರಗೆ ಮಾತಾಡಿದ್ದೇನೆ. ನೀವೇ ಕೂತು ಬಗೆಹರಿಸಿಕೊಳ್ಳಿ ಎಂದು ಹೇಳಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ಹುಬ್ಬಳ್ಳಿ-ಧಾರವಾಡ...

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಕೆಂಪಗೇರಿಯಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಸಿಸಿಬಿ ಹಾಗೂ ಸಿಸಿಐಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚೇತನಾ ಕಾಲೋನಿ ನಿವಾಸಿ ಧರ್ಮೇಂದ್ರ ಚೌಧರಿ, ಕೇಶ್ವಾಪುರದ...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸವಿದ್ದಾಗಲೇ ಸರಕಾರ ವಿದ್ಯಾಗಮ ಕಾರ್ಯಕ್ರಮ ಆರಂಭಿಸಿ, ಶಿಕ್ಷಕರ ಸಾವಿಗೆ ಕಾರಣವಾಯಿತಾ ಎಂಬ ಸಂಶಯ ಮೂಡುವಂತೆ ಮಾಡಿದ್ದು, ಅದಕ್ಕೆ ಸಾಕ್ಷಿಯಂಬಂತೆ ರಾಜ್ಯದಲ್ಲಿ 150ಕ್ಕೂ ಹೆಚ್ಚು...

ಚಾಮರಾಜನಗರ: ರಾಜ್ಯ ಸರಕಾರ ಆರಂಭಿಸಿರುವ ವಿದ್ಯಾಗಮ ಕೇಂದ್ರದಲ್ಲಿ ಅಸ್ಪೃಶತೆ ಸಂಬಂಧ ಶಾಲಾ ಶಿಕ್ಷಕಿಯನ್ನ ಅಮಾನತ್ತು ಮಾಡಿ ಆದೇಶವನ್ನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊರಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ...

ಕಲಬುರಗಿ: ವಿದ್ಯಾಗಮ ಯೋಜನೆಯಲ್ಲಿ ವಠಾರ ಶಾಲೆ ನಡೆಸುತ್ತಿದ್ದ ಓರ್ವ ಶಿಕ್ಷಕರಿಗೆ  ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮಕ್ಕಳನ್ನ ತಪಾಸಣೆ ಮಾಡಿದಾಗ ನಾಲ್ಕು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್...

ಧಾರವಾಡ: ವಿಧಾನಪರಿಷತ್ ಚುನಾವಣೆ ಹಾಗೂ ಗ್ರಾಮ ಪಂಚಾಯತಿ ಚುನಾವಣೆಯ ನೀತಿ ಸಂಹಿತೆಯ ಆಧಾರದ ಮೇಲೆ ಶಿಕ್ಷಕರ ವರ್ಗಾವಣೆ ನಿಲ್ಲಿಸುವುದು ಬೇಡ. ಕಳೆದ ಐದು ವರ್ಷದಲ್ಲಿ ಒಂದೇ ಬಾರಿ...

ಧಾರವಾಡ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ದೌರ್ಜನ್ಯ ಖಂಡಿಸಿ ಧಾರವಾಡ ಕೋರ್ಟ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು  ಕಗ್ಗೊಲೆ...

ಬೀದರ: ಕಳೆದ 10 ವರ್ಷದಿಂದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಪಿಡಿಓ ಕೊಲೆ ಯತ್ನ ನಡೆಯುತ್ತಿದ್ದು, ಅದಕ್ಕಾಗಿಯೇ ಪಿಡಿಓ ಉಪವಾಸ ಸತ್ಯಾಗ್ರಹ ಆರಂಭಿಸಿದ...