Karnataka Voice

Latest Kannada News

Breaking News

ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದ ಅಂಚಿಕಟ್ಟಿ ಕರೆಯ ದಂಡೆಯ ಮೇಲೆ ಅಂದರ್-ಬಾಹರ್ ಆಡುತ್ತಿದ್ದ ಆರು ಜನರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ...

ನವದೆಹಲಿ: ಸಾಹಿತ್ಯ ಮತ್ತು ಶಿಕ್ಷಣಕ್ಕಾಗಿ ಚಂದ್ರಶೇಖರ ಕಂಬಾರ ಸಹಿತ ಕರ್ನಾಟಕದ ಐವರಿಗೆ ಸೇರಿದಂತೆ ದೇಶದ 119 ಜನರಿಗೆ 2021ನೇ ಸಾಲಿನ ಪದ್ಮ ಪ್ರಶಸ್ತಿಯನ್ನ ಕೇಂದ್ರ ಸರಕಾರ ಪ್ರಕಟಿಸಿದೆ....

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ವೃದ್ದಾಶ್ರಮವೊಂದರಲ್ಲಿ ಇದ್ದ ಜಯಶ್ರೀ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲವು...

ಧಾರವಾಡ: ತಾಲೂಕಿನ ಪುಡಕಲಕಟ್ಟಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ಅಕಾಲಿಕವಾಗಿ ಸಾವನ್ನಪ್ಪಿದ ಘಟನೆ ಧಾರವಾಡದ ಮಣಿಕಂಠನಗರದಲ್ಲಿ ನಡೆದಿದೆ. ಮೂಲತಃ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಸಂಗಪ್ಪ...

ಕೊಡಗು: ಜನೇವರಿ 11ರಿಂದ ಪ್ರಾರಂಭವಾಗಿರುವ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದು ಪತ್ತೆಯಾಗಿದ್ದು, ಅವರೆಲ್ಲರನ್ನೂ ಸರಕಾರಿ ಆಸ್ಪತ್ರೆಯ ಕೊರೋನಾ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಜಿಲ್ಲೆಯ ಗರಗಂದೂರು ಗ್ರಾಮದ...

ಹುಬ್ಬಳ್ಳಿ: ಮೂರು ಸಾವಿರ ಮಠದ ಉನ್ನತ ಸಮಿತಿ ಕೆಎಲ್‌ಇ‌ ಸಂಸ್ಥೆಗೆ ನೀಡಿದ ಭೂಮಿಯ ಬೆಲೆ ಎರಡ್ಮೂರು ಕೋಟಿ ರೂಪಾಯಿ ಅಂತಾ ಇದಾರೆ. ಅಷ್ಟೇ ಬೆಲೆಬಾಳುವ ಆಸ್ತಿಗೆ 2ಕೋಟಿ...

ಕಲಬುರಗಿ: ಜಿಲ್ಲೆಯ‌ ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಸುಳಿವಿಗಾಗಿ ಯುವಕನೋರ್ವನನ್ನ ವಿಚಾರಣೆಗೊಳಪಡಿಸಿದ್ದ ಇಬ್ಬರು ಪಿಎಸ್ಐಗಳನ್ನ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ....

ವಿಜಯಪುರ:ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ‌ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಶಾಸಕರೊರ್ವರ ಸಹೋದರ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಹಿಟ್ಟಿನಹಳ್ಳಿ ಬಳಿ ಸಂಭವಿಸಿದೆ....

ಹುಬ್ಬಳ್ಳಿ: ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದೇ ತಿಂಗಳ 28ರಂದು ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಕ್ಷೇತ್ರಗಳ ಪ್ರವಾಸದಲ್ಲಿರುತ್ತಾರಂತೆ. ಈ ಕುರಿತು ರಾಜ್ಯದ ಜನರಲ್ಲಿ ಮನವಿ...

ಧಾರವಾಡ: ಮಾಹಿತಿ ನೀಡಿದ ವ್ಯಕ್ತಿಯನ್ನೇ ಆರೋಪಿ ಮಾಡಿ ಪೊಲೀಸ್ ಇನ್ಸಪೆಕ್ಟರ್ ಮನಬಂದಂತೆ ಥಳಿಸಿದ್ದಾರೆಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ...