Posts Slider

Karnataka Voice

Latest Kannada News

Breaking News

ಹುಬ್ಬಳ್ಳಿ: ಉಪಹಾರ ಯೋಜನೆಯ ಜಂಟಿ ನಿರ್ದೇಕರು ಇಂದು ಹುಬ್ಬಳ್ಳಿಯ ವಿವಿಧ ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿ, ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನ ನೀಡಿದ್ರು. ಧಾರವಾಡ ಜಿಲ್ಲೆಯ...

ಧಾರವಾಡ: ಭ್ರಷ್ಟಾಚಾರ ನಿಗ್ರಹ ದಳದಿಂದ ಬಂಧಿತರಾಗಿದ್ದ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನ ಧಾರವಾಡ ಜಿಲ್ಲಾ ಪಂಚಾಯತಿ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ. ಗ್ರಾಮ...

ಹುಬ್ಬಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಪ್ರತಿ ಕೇಂದ್ರಕ್ಕೆ ಒಬ್ಬ ಆಯುಷ್ಯ ವೈದ್ಯಾಧಿಕಾರಿ ಸೇರಿದಂತೆ ಮೂರು ವೈದ್ಯಾಧಿಕಾರಿಗಳನ್ನು ನೇಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಯಾದಗಿರಿ: ಅವರಿಬ್ಬರೂ ಕೂಡಿಕೊಂಡು ಕೈ ಕೈ ಹಿಡಿದುಕೊಂಡು ಸಾವಿರಾರೂ ಹೆಜ್ಜೆಗಳನ್ನ ಏಳು ಹೆಜ್ಜೆ ಇಡುವ ಮುನ್ನವೇ ನಡೆದಿದ್ದರು. ಆದರೂ, ಮನೆಯವರೆದುರಿಗೆ ಏಳು ಹೆಜ್ಜೆಗಳನ್ನಿಡಬೇಕೆಂದು ಕನಸು ಕಾಣುತ್ತಿದ್ದವರಿಬ್ಬರೂ ಬಾರದ...

ಹುಬ್ಬಳ್ಳಿ: ರಾತ್ರಿಯಾದರೇ ಸಾಕು ಎಗ್ ರೈಸ್ ತಿನ್ನುವ ಖಯಾಲಿ ಹೊಂದಿರುವ ಸಂಖ್ಯೆ ಹೆಚ್ಚಾಗುತ್ತಿರುವ ಸಮಯದಲ್ಲೇ ಎಗ್ ರೈಸ್ ತಿಂದು ತೀವ್ರ ಅಸ್ವಸ್ಥಗೊಂಡ ವ್ಯಕ್ತಿಯೋರ್ವ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ...

ಧಾರವಾಡ: ಭಾರತೀಯ ಸೇನೆಯಲ್ಲಿದ್ದು ಯೋಧನ ಮನೆಯನ್ನೇ ಲೂಟಿ ಮಾಡಿರುವ ಘಟನೆ ಧಾರವಾಡ ತಾಲೂಕಿನ ಮಾರಡಗಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಆರ್ಮಿಯಲ್ಲಿರುವ ಮಲ್ಲಿಕಾರ್ಜುನ ಮೆಟ್ಟಿನ ಎಂಬುವವರ...

ಬೆಂಗಳೂರು: ರಾಜ್ಯದ ಗ್ರಂಥಾಲಯಗಳಿಗೆ ಸಾಹಿತಿ ಕೆ.ಎಸ್.ಭಗವಾನ್ ಅವರ ‘ರಾಮ ಮಂದಿರ ಏಕೆ ಬೇಡ ?’ ಕೃತಿ ಖರೀದಿಸಲು ಮುಂದಾಗಿದ್ದ ಸರಕಾರದ ನಿರ್ಧಾರಕ್ಕೆ ವ್ಯಾಪಕ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ...

ಕಾರವಾರ: ತಾಲೂಕಿನ ಮಾಜಾಳಿ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಕಾರವಾರ ಅಬಕಾರಿ ತಂಡ ಅಡಗಿಸಿಡಲಾಗಿದ್ದ ಲಕ್ಷಾಂತರ ಗೋವಾ ಮದ್ಯವನ್ನ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸ್ಥಳೀಯರ ಮಾಹಿತಿ...

ಕಾರವಾರ: ಕಾಡು ಪ್ರಾಣಿ ಭೇಟೆಯಾಡಿದ ಆರೋಪದಡಿ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ಜೋಯಿಡಾದ ಜಗಲ್ ಪೇಟ್ ಅರಣ್ಯವ್ಯಾಪ್ತಿಯಲ್ಲಿ ನಡೆದಿದೆ. ಜಗಲ್ ಬೇಟ್ ನ ಕುಮ್ರಾಲ್...

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಶಾನವಾಡ- ಹಾಳಕುಸುಗಲ್ ರಸ್ತೆಯ ಮಧ್ಯದಲ್ಲಿರುವ ಹೊಲವೊಂದರಲ್ಲಿ ನವಲಗುಂದ ಪಟ್ಟಣದ ರೈತನೋರ್ವನ ಶವ ಪತ್ತೆಯಾಗಿದ್ದು, ಯಾವ ಕಾರಣಕ್ಕೆ ಹೀಗಾಗಿದೆ ಎಂಬುದು ಯಕ್ಷಪ್ರಶ್ನೆಯಾಗಿದೆ. ನವಲಗುಂದ...