Karnataka Voice

Latest Kannada News

Breaking News

ವಿಜಯಪುರ: ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಅಕ್ಕಿ ಸಾಗಾಟ ಮಾಡುವ ವೇಳೆ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ಕಿ...

ಧಾರವಾಡ: ತಾಲೂಕಿನ ಹಾರೋಬೆಳವಡಿ ಗ್ರಾಮ ಪಂಚಾಯತಿ ಚುನಾವಣೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ಚುನಾವಣೆ ನಡೆದು, ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಹಾರೋಬೇಳವಡಿ ಗ್ರಾಮ ಪಂಚಾಯತಿಯ ನೂತನ...

ಹುಬ್ಬಳ್ಳಿ: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳು ಇಂದು ಹುಬ್ಬಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಭಾರಿ ಭದ್ರತೆಯಲ್ಲಿ ಹಾಜರಾಗಿದ್ದರು. ಕೆಎಲ್ಇ ಇಂಜಿನಿಯರಿಂಗ್...

ಧಾರವಾಡ: ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿದಂತಾಗಿದೆ. ಶಿವಳ್ಳಿ ಗ್ರಾಮದ ಮೂರನೇಯ...

ಕಲಬುರಗಿ: ಜಿಲ್ಲೆಯ ಜೇವರ್ಗಿ ಪಿಎಸ್ಐಯೊಬ್ಬರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಹೆಸರನ್ನ ಹೇಳಿ ಬರೋಬ್ಬರಿ ಎಂಟೂವರೆ ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣವೊಂದು ಸ್ವತಃ ಪಿಎಸ್ಐ ಪೊಲೀಸ್ ಠಾಣೆಗೆ...

ಎಕ್ಸಕ್ಲೂಸಿವ್ ಬೈಟ್.. https://www.youtube.com/watch?v=l9jFzeSJiso ಹುಬ್ಬಳ್ಳಿ: ನಗರದ ಹೊರವಲಯದ ರಿಲೆಯನ್ಸ್ ಪ್ರೇಶ್ ಶಾಪ್ ಬಳಿಯಲ್ಲಿ ಕಾರೊಂದನ್ನ ಅಡ್ಡಗಟ್ಟಿ, ಸ್ಕೂಟಿಯಲ್ಲಿ ಬಂದ ಇಬ್ಬರು ಸರಗಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ....

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತಿ ಚುನಾವಣೆಯನ್ನ ಕೋರಂ ಅಭಾವದಿಂದ ಚುನಾವಣಾಧಿಕಾರಿಗಳು ಮುಂದೂಡಿದ ಪ್ರಕರಣ ನಡೆದಿದೆ. ಹೆಬ್ಬಳ್ಳಿ ಗ್ರಾಮ ಪಂಚಾಯತಿಗೆ ಇಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ದಿನಾಂಕವನ್ನ...

ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಸರಕಾರಿ ಶಾಲೆಯ ಒಂಬತ್ತನೇಯ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದ್ದು, ಪಟ್ಟಣದಲ್ಲಿ ಎರಡು ಗಲ್ಲಿಗಳ ಜನರು ಕಾದಾಟಕ್ಕೆ ಇಳಿದ ಪರಿಣಾಮ ಸ್ಥಳದಲ್ಲಿ ತ್ವೇಷಮಯ...

ಹಾವೇರಿ: ಗ್ರಾಮ ಪಂಚಾಯತಿಗಳಲ್ಲಿ ಎಲ್ಲರಿಗೂ ಅಧಿಕಾರ ಸಿಗತ್ತೆ. ಅದು ಯಾವತ್ತೂ ಧನಿಕರ ಸ್ವತ್ತಲ್ಲ ಎಂದು ಸಾರುವುದರಲ್ಲಿ ಗ್ರಾಮ ಪಂಚಾಯತಿ ಅಧಿಕಾರ ತೋರಿಸಿಕೊಡತ್ತೆ. ಹಾಗಾಗಿಯೇ ಅಪರೂಪದ ಪ್ರಕರಣಗಳು ಅಲ್ಲಲ್ಲಿ...

ಹುಬ್ಬಳ್ಳಿ: ಮೂರುಸಾವಿರ ಮಠದ ವಿವಾದಗಳು ಹಗಲಿರುಳು ನಡೆಯುತ್ತಲಿದ್ದು, ಇದೀಗ ಮೂರುಸಾವಿರ ಮಠಕ್ಕೆ ತಿಪಟೂರಿನ ಶ್ರೀ ರುದ್ರಮುನಿ ದೇವರು ಆಗಮಿಸಿದ್ದು, ಹಲವು ರೀತಿಯ ಮಾತುಕತೆಗಳು ನಡೆದಿವೆ ಎಂದು ಹೇಳಲಾಗುತ್ತಿದೆ....