ಹುಬ್ಬಳ್ಳಿ: ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ ಕೊರೋನಾ ವಾರಿಯರ್ ಎಂದು ಗುರುತಿಸುವಂತೆ ಹಾಗೂ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನ ಕೊರೋನಾ ವಾರಿಯರ್ ಯೋಜನೆಯಲ್ಲಿ ಸೇರಿಸಬೇಕೆಂಬ ಬೇಡಿಕೆಯನ್ನ...
Education News
ಹುಬ್ಬಳ್ಳಿ: ಕೊರೋನಾ ಎರಡನೇಯ ಅಲೆ ಆರಂಭಗೊಂಡ ನಂತರ ರಾಜ್ಯದಲ್ಲಿ ಐವತ್ತಕ್ಕೂ ಹೆಚ್ಚು ಶಿಕ್ಷಕರು ಕೊರೋನಾದಿಂದಲೇ ಸಾವಿಗೀಡಾಗಿದ್ದಾರೆಂದು ಹೇಳಲಾಗುತ್ತಿದ್ದು, ಅವರನ್ನ ಇಲ್ಲಿಯವರೆಗೆ ಶಿಕ್ಷಕರನ್ನ ಕೊರೋನಾ ವಾರಿಯರ್ ಎಂದು ಪರಿಗಣಿಸದೇ...
ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳು ರಾಜ್ಯಾಧ್ಯಂತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಸಾವುಗಳು ನಿರಂತರವಾಗಿ ನಡೆಯುತ್ತಿವೆ. 36 ಗಂಟೆಯಲ್ಲಿ ಐವರು ಶಿಕ್ಷಕರು ಸಾವಿಗೀಡಾಗಿದ್ದು, ಇಲಾಖೆಯಲ್ಲಿ ತಲ್ಲಣ ಮೂಡಿಸಿದೆ. ದಾವಣಗೆರೆ...
ಬಳ್ಳಾರಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿದ್ದಕರಿಬಸವರಾಜ ಅವರು ಕೊರೋನಾಗೆ ಬಲಿಯಾಗಿದ್ದು, ಕಳೆದ ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದವರು ಇನ್ನಿಲ್ಲವಾಗಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಎಲ್ಲ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ...
ಬೆಂಗಳೂರು: ಹಲವು ಗೊಂದಲಗಳನ್ನ ವರ್ಗಾವಣೆ ಕಾಲದಲ್ಲಿ ಮಾಡಿದ್ದನ್ನ ವಿರೋಧಿಸಿ ಕೆಎಟಿಗೆ ಹೋಗಿದ್ದ ಶಿಕ್ಷಕರಿಗೆ ಹಿನ್ನೆಡೆಯಾಗುವಂತಹ ತೀರ್ಮಾನವನ್ನ ಸುಗ್ರಿವಾಜ್ಞೆಯ ಮೂಲಕ ಹೊರತರುವಲ್ಲಿ ಕೊನೆಗೂ ಸರಕಾರ ಯಶಸ್ವಿಯಾಗಿದೆ. 2016-17ರಲ್ಲಿ ಹೆಚ್ಚುವರಿಯಾಗಿದ್ದ...
ತುಮಕೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೋನಾ ಸೋಂಕಿಗೆ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ....
ಶಿಕ್ಷಕರೊಬ್ಬರು ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆಂದು ಹೇಳಲಾಗಿದೆ. ನಗರದ ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಮೃತ...
ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತು ಕಾನೂನು ಬಾಹಿರ ಆಗಿರುವ ಚಟುವಟಿಕೆಯನ್ನ ಮಾಡಲು ರಾಜ್ಯದ ಶಿಕ್ಷಣ ಇಲಾಖೆ ಮುಂದಾಗಿದ್ದು, ಅದೇ ಕಾರಣಕ್ಕೆ ಸುಗ್ರಿವಾಜ್ಞೆ ಹೊರಡಿಸುವ ಪ್ರಯತ್ನ ನಡೆಸುತ್ತಿದೆ ಎಂದು...
ಹುಬ್ಬಳ್ಳಿ: ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಎಂದು ಬಂದಿದ್ದು,...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಶಿಕ್ಷಕ ಸಮೂಹವೂ ತಲ್ಲಣಗೊಂಡಿದೆ. ಸೋಮವಾರ ಒಂದೇ ದಿನ ಮೂವರು ಶಿಕ್ಷಕರು ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದು, ಶಿಕ್ಷಕ ವಲಯ...
