Posts Slider

Karnataka Voice

Latest Kannada News

ಬೆಂಗಳೂರು / ಗ್ರಾಮೀಣ

ಬೆಂಗಳೂರು: ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನವನ್ನು ಸರ್ಕಾರದ ವೈಫಲ್ಯಗಳನ್ನು ಬಯಲು ಮಾಡುವ ವೇದಿಕೆಯನ್ನಾಗಿ ಮಾಡಿಕೊಳ್ಳಲು ಕಾಂಗ್ರೆಸ್ ಶಾಸಕಾಂಗ ಸಭೆ ತೀರ್ಮಾನಿಸಿದೆ. ಕೊರೊನಾ ನಿರ್ವಹಣೆ, ಡಿ.ಜೆ. ಹಳ್ಳಿ...

ಹುಬ್ಬಳ್ಳಿ: ನಂದಗಡ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಕಾಪೂರ ಚೌಕಲ್ಲಿನ ಗೋಡೌನವೊಂದಕ್ಕೆ ಪೊಲೀಸರು ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದರು. ಆಗ,...

ಬೆಂಗಳೂರು: ರಾಜ್ಯ ಸರಕಾರ 84 ವೃತ್ತ ನಿರೀಕ್ಷಕರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಸಂಚಾರಿ ಠಾಣೆಯಲ್ಲಿದ್ದ ಮುರುಗೇಶ ಚೆನ್ನಣ್ಣನವರ ಹುಬ್ಬಳ್ಳಿ ಹೆಸ್ಕಾಂಗೆ ವರ್ಗಾವಣೆಗೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಸೇವೆ...

ವಿಜಯಪುರ: ರಾಜಧಾನಿ ಬೆಂಗಳೂರಿನಿಂದ ಗಾಂಜಾ ತಂದು ಗುಮ್ಮಟನಗರಿಯಲ್ಲಿ ಮಾರಾಟಕ್ಕೆ ಯತ್ನಿಸಿದ ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಸಿಂದಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಪಟ್ಟಣ ಆಹೇರಿ ಹತ್ತಿರದ...

ಬೆಂಗಳೂರು: ಕ್ರಿಯಾಶೀಲ ಪತ್ರಕರ್ತ ಹಾಗೂ ಕಲಾವಿದರಾಗಿದ್ದ ನಾಗರಾಜ ದೀಕ್ಷಿತ ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ನಾಗರಾಜ, ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ...

ರಾಜ್ಯದಲ್ಲಿಂದು 9366 ಪಾಸಿಟಿವ್- 7268 ಗುಣಮುಖ- 93 ಸೋಂಕಿತರ ಸಾವು ರಾಜ್ಯದಲ್ಲಿಂದು 9366 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ 494356ಕ್ಕೇರಿದೆ. ಇಂದು 7268 ಸೋಂಕಿತರು ಗುಣಮುಖರಾಗಿ...

ಬೆಂಗಳೂರು: ಕೊರೋನಾ ಪಾಸಿಟಿವ್ ನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿಯವರು ನಿಧನರಾಗಿಲ್ಲ. ಆರೋಗ್ಯ ಸ್ಥಿರವಾಗಿದೆ ಎಂದು ಅವರ ಮಡದಿ ಹೇಳಿದ್ದು, ಆ...

ಬೆಂಗಳೂರು: ಕಳೆದ ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭಾ ಸದಸ್ಯರಾಗಿ ನೇಮಕವಾಗಿದ್ದ ಬಿಜೆಪಿಯ ಅಶೋಕ ಗಸ್ತಿ ಕೊರೋನಾ ಪಾಸಿಟಿವ್ ನಿಂದ ಗುಣಮುಖರಾಗದೇ ನಿಧನರಾಗಿದ್ದಾರೆ. ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂಗುರಿನ...

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕರ/ ತತ್ಸಮಾನ ವೃಂದದ ಅಧಿಕಾರಿಗಳನ್ನ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಬಡ್ತಿ...

ಬೆಂಗಳೂರು: ಇದೇ ತಿಂಗಳ 21 ರಿಂದ ಕಂಟೈನಮೆಂಟ್ ಝೋನ್ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯವರೆಗೆ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಬಹುದೆಂದು ಹೇಳಲಾಗಿತ್ತು. ಆದರೆ, ಅದನ್ನೂ ರದ್ದುಪಡಿಸಲಾಗಿದೆ ಎಂದು...