ಧಾರವಾಡ: ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಬಳಿಯ ಹಳ್ಳದಲ್ಲಿ ಸಿಲುಕಿಕೊಂಡಿದ್ದ ರೈತನನ್ನ ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸರು ಯಶಸ್ವಿಯಾಗಿದ್ದಾರೆ. ತಮ್ಮ ಜಮೀನಿಗೆ ಕೆಲಸಕ್ಕೆ ಹೋಗಿದ್ದ...
ಹುಬ್ಬಳ್ಳಿ- ಧಾರವಾಡ
ಧಾರವಾಡ: ಹುಬ್ಬಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಯಾಗಿದ್ದ ಪಿ.ಕೃಷ್ಣಕಾಂತ ಅವರನ್ನ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನ ಮೊದಲಿದ್ದ ಡಿಸಿಪಿ ಹುದ್ದೆಯಲ್ಲೂ ಮುಂದುವರೆಸಿ...
ಹುಬ್ಬಳ್ಳಿ; ರಾಜ್ಯದಲ್ಲಿ ವಿದ್ಯಾಗಮ ಯೋಜನೆಯಿಂದಲೇ 72 ಶಿಕ್ಷಕರು ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. 250ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೋನಾ ತಗುಲಿದೆ. ಇದಕ್ಕೇಲ್ಲ ಕಾರಣವಾಗಿದ್ದು ಸರಕಾರವೇ ಎಂದು ವಿಧಾನಪರಿಷತ್ ಸದಸ್ಯ...
ಬಿಜೆಪಿಯಲ್ಲಿ ಜೋಡೆತ್ತುಗಳೆಂದು ಗುರುತಿಸಿಕೊಂಡಿರುವ ಸಂತೋಷ ಚವ್ಹಾಣ ಮತ್ತು ಮಹೇಂದ್ರ ಕೌತಾಳ ವಿಧಾನಪರಿಷತ್ ಚುನಾವಣೆ ಪ್ರಚಾರದ ಸಮಯದಲ್ಲೂ ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡುತ್ತಿದ್ದಾರೆ. ಹುಬ್ಬಳ್ಳಿ: ರಾಮನಗರದ...
ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ದಿನೇ ದಿನೇ ಕಾವೇರುತ್ತಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರವರಿಗೆ ಬೆಂಬಲ ಹೆಚ್ಚಾಗುತ್ತಿದ್ದು, ಇಂದು ಜೆಡಿಎಸ್ ನ ಅಧಿಕೃತ ಅಭ್ಯರ್ಥಿ ಕೂಡಾ...
ಹುಬ್ಬಳ್ಳಿ: ನಿನ್ನೆಯಷ್ಟೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿರುವ ಐಪಿಎಸ್ ಲಾಬು ರಾಮ್, ಇಂದು ಬೆಳ್ಳಂಬೆಳಿಗ್ಗೆ ವಾಣಿಜ್ಯನಗರಿಯಲ್ಲಿ ರೌಂಡ್ ಹಾಕಿದ್ರು. ಆದರೆ, ಯಾರೋಬ್ಬರು ಪೊಲೀಸರು ಕಾಣಲೇ...
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿರೇಕುಂಬಿ ಗ್ರಾಮದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮೀತಿ ಮೀರಿದ್ದು, ಬಡವರ ಬಹುತೇಕ ಅಂಗಡಿಗಳನ್ನ ಧ್ವಂಸ ಮಾಡಿ, ಗಲಾಟೆ ಎಬ್ಬಿಸಲು ಮುಂದಾಗಿರುವ ನೀಚ ಪಡೆಯ...
ಹುಬ್ಬಳ್ಳಿ: ನೈರುತ್ಯ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಪೋಟಗೊಂಡು ಇಂದಿಗೆ ಒಂದು ವರ್ಷ ಎರಡು ದಿನಗಳು ಕಳೆದಿದೆ. ಆದರೂ ಇಲ್ಲಿಯವರೆಗೆ ಯಾವುದೇ ಆರೋಪಿಗಳನ್ನ ಬಂಧಿಸಿಯೂ ಇಲ್ಲ. ಎಫ್ ಎಸ್...
ಹುಬ್ಬಳ್ಳಿ: ಮೊಹಮ್ಮದ್ ಅರಾಫತ್ ಪೀರಜಾದೆ ಅವರನ್ನು ಆಮ್ ಆದ್ಮಿ ಪಕ್ಷದ ಧಾರವಾಡ ನಗರದ ವಿದ್ಯಾರ್ಥಿ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ, ಅಭಿಷೇಕ ದಲ್ವಾ ಅವರನ್ನು ಜಂಟಿ ಕಾರ್ಯದರ್ಶಿಯನ್ನಾಗಿ ಪಕ್ಷದ...
ಹುಬ್ಬಳ್ಳಿ: ವಾಣಿಜ್ಯನಗರದಲ್ಲಿನ ಗೃಹ ಸಚಿವರ ನಿವಾಸದಿಂದ ಕೆಲವೇ ಅಂತದರಲ್ಲಿರುವ ಲಿಂಗರಾಜನಗರದ ಮನೆಯಲ್ಲಿ ಕಾನೂನು ವಿಶ್ವವಿದ್ಯಾಲಯದ ಪ್ರಾಂಶುಪಾಲರ ಕುಟುಂಬವನ್ನ ಸರ್ವನಾಶ ಮಾಡಲು ಬಂದಿದ್ದ ಆರೋಪಿಯ ಭಾವಚಿತ್ರ ಕರ್ನಾಟಕವಾಯ್ಸ್.ಕಾಂಗೆ ಲಭ್ಯವಾಗಿದೆ....
