Karnataka Voice

Latest Kannada News

Namuru

ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ಕು ಮಕ್ಕಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ವಿಷಯ ರಾಜ್ಯಾಧ್ಯಂತ ಬಹು ಚರ್ಚೆಗೆ ಕಾರಣವಾಗಿತ್ತು. ಆದರೆ, ಮಕ್ಕಳಿಗೆ ಕೊರೋನಾ ಬರಲು...

ರಾಯಚೂರು: ಮಸ್ಕಿಯ ಹಳ್ಳದಲ್ಲಿ ಯುವಕ ಕೊಚ್ಚಿ ಹೋದ ಘಟನೆಗೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ  ಕಾರಣ ಎಂದು ವಿವಿಧ ಪ್ರಗತಿಪರ ಸಂಘಟನೆಗಳು ಮಸ್ಕಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿವೆ. ವಿಫಲ ರಕ್ಷಣಾ...

ಬೆಂಗಳೂರು: ರಾಜಕೀಯ ಹಾಗೂ ಜ್ಯೋತಿಷ್ಯಕ್ಕೆ ಅವಿನಾಭಾವ ಸಂಬಂಧ. ಜ್ಯೋತಿಷ್ಯವಿಲ್ಲದೆ ರಾಜಕೀಯ ಮಾಡುವುದು ಕಷ್ಟಸಾಧ್ಯ. ಜ್ಯೋತಿಷಿಗಳನ್ನು ಸಂಪರ್ಕಿಸಿದ ಬಳಿಕವೇ ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳುವುದು ರಾಜಕಾರಣಿಗಳ ನಂಬಿಕೆ. ಮಾಜಿ ಸಿಎಂ...

ಹುಬ್ಬಳ್ಳಿ: ಸರ್ಕಾರ ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ಗಳಿಗೆ ಪ್ರೋತ್ಸಾಹ ನೀಡಲಾಗುವುದು ಎಂದು‌ ಹೇಳುತ್ತಲೇ ಕರ್ನಾಟಕ ಕೈಗಾರಿಕಾ ಪ್ರದೇಶ ಮಂಡಳಿ (ಕೆಐಎಡಿಬಿ) ತನ್ನ ಭೂಮಿಯ ದರವನ್ನು...

ಬೆಂಗಳೂರು: ಭಾರತೀಯ ಜನತಾ ಪಕ್ಷದ ಪ್ರಮುಖ ಹಾಗೂ ಶಿಗ್ಗಾಂವ ಕ್ಷೇತ್ರ ಆಕಾಂಕ್ಷಿಯಾಗಿರುತ್ತಿದ್ದ ಸೋಮಣ್ಣ ಬೇವಿನಮರದ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಜೊತೆಗಿಂದು ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಕೆ.ಬಿ.ಕೋಳಿವಾಡ...

ಧಾರವಾಡ: ಕಳೆದ 20 ದಿನಗಳಿಂದಲೂ ನಡೆಯುತ್ತಿದ್ದ ಪೌರಕಾರ್ಮಿಕರ ಉಪವಾಸ ಸತ್ಯಾಗ್ರಹ ಅಧಿಕಾರಿಗಳ ಭರವಸೆಯೊಂದಿಗೆ ಅಂತ್ಯಗೊಳಿಸಲಾಗಿದ್ದು, ಎಳನೀರು ಕುಡಿಸುವ ಮೂಲಕ ಸತ್ಯಾಗ್ರಹವನ್ನ ಅಂತ್ಯಗೊಳಿಸಿದರು. ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ-ಪರಿಶಿಷ್ಟ...

ಬೆಂಗಳೂರು: ಪಿಯು ಉಪನ್ಯಾಸಕರಾಗಿ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಆದರೂ ನೇಮಕಾತಿ ಆದೇಶ ಹಾಗೂ ಯಾವ ಕಾಲೇಜ್ ಹಂಚಿಕೆಯಾಗಿದೆ ಎಂಬುದರ ಆದೇಶದ ಪ್ರತಿಯನ್ನು ಉಪನ್ಯಾಸಕರಿಗೆ ಕೊಟ್ಟಿಲ್ಲ. ತಕ್ಷಣ ಅಲಾಟ್ಮೆಂಟ್...

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಯೂಟರ್ನ್ ಹೊಡೆದಿದ್ದಾರೆ. ಆರೋಗ್ಯ ಇಲಾಖೆಯನ್ನು ಹಿಂದಕ್ಕೆ ಪಡೆದುಕೊಂಡು ಸಮಾಜಕಲ್ಯಾಣ ಇಲಾಖೆಯನ್ನು ಮರು ಹಂಚಿಕೆ ಮಾಡಿದ್ದಕ್ಕೆ ಶ್ರೀರಾಮುಲು ಅಸಮಾಧಾನಗೊಂಡಿದ್ದರು. ರಾಜ್ಯಪಾಲರ...

ಬೆಂಗಳೂರ: ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಪದ್ಮಾವತಿ ನಿರ್ಮಿಸುತ್ತಿರುವ ಪ್ರಚಂಡ ಪುಟಾಣಿಗಳು ಮಕ್ಕಳ ಚಲನಚಿತ್ರದ ಚಿತ್ರೀಕರಣ ಮುಕ್ತಾಯಗೊಂಡು ಇದೀಗ ಡಬ್ಬಿಂಗ್ ಕಾರ್ಯ...

ವಿಜಯಪುರ: ಒಬ್ಬಂಟಿಯಾಗಿ ಸಂಚರಿಸುತ್ತಿದ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳರತನ ಮಾಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಜಯಪುರದ ಕಲಕೇರಿ ಗ್ರಾಮದ ಶರಣಪ್ಪ ಸಿದ್ದಪ್ಪ...

You may have missed