Karnataka Voice

Latest Kannada News

Namuru

ಗದಗ: ಲಾಕ್ ಡೌನ್ ನಡುವೆಯೂ ಶಾಲೆಗೆ ಹೋಗಿದ್ದ ಸರಕಾರಿ ಶಾಲೆಯ ಶಿಕ್ಷಕಿಯೋರ್ವಳು ಕಾಣೆಯಾಗಿ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಇನ್ನೂ ಎಲ್ಲಿಯೂ ಸುಳಿವು ಸಿಗುತ್ತಿಲ್ಲ. ಈ ವಿಷಯವನ್ನ...

ಹುಬ್ಬಳ್ಳಿ: ಅಂಕೋಲಾ-ಹುಬ್ಬಳ್ಳಿಯ ರಸ್ತೆ ಮಧ್ಯದಲ್ಲಿ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ಸೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಚಾಲಕನಿಗೆ ತೀವ್ರವಾದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿ ಸೋನಿಯಾ...

ಹುಬ್ಬಳ್ಳಿ: ಬೇಡವಾದ ಸೊಸೆಯನ್ನು ಮನೆಯ ಮಹಡಿಯ ಮೇಲೆ ಹೋಗುವಂತೆ ಮಾಡಿ, ಮೇಲೆ ಹೋದ ನಂತರ ಕೆಳಗಡೆ ದೂಡಿ ಕೈಕಾಲು ಮುರಿದ ಘಟನೆ ಹಾವೇರಿ ಜಿಲ್ಲೆಯ ಅಕ್ಕಿಆಲೂರಿನ ಬಾಳಂಬಿಡ...

ಹುಬ್ಬಳ್ಳಿ: ಕೇಂದ್ರ ಸರಕಾರದ ರೈತ ನೀತಿಯನ್ನ ವಿರೋಧಿಸಿ ಕರೆದಿರುವ ಭಾರತ ಬಂದ್ ಗೆ ಅವಳಿನಗರದಲ್ಲಿ ಬೆಳಿಗ್ಗೆಯಿಂದಲೇ ಪೂರ್ಣ ಪ್ರಮಾಣದ ಬೆಂಬಲ ದೊರಕಿದ್ದು, ವಾಣಿಜ್ಯನಗರಿಯಲ್ಲಿ ಹೋರಾಟಗಾರರು ಬೆಂಕಿ ಹಚ್ಚಿ...

ಹುಬ್ಬಳ್ಳಿ: ತಂದೆಯ ಸಾವಿನಿಂದ ಮನನೊಂದು ವ್ಯಕ್ತಿಯೊಬ್ಬ ಗರ್ಭಿಣಿ ಹೆಂಡತಿಯ ಜೊತೆ  ಮೊಬೈಲ್ ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ....

ಹುಬ್ಬಳ್ಳಿ: ಅವಳಿನಗರದ ಕೆಲವು ಪ್ರಮುಖ ಸ್ಥಳಗಳಲ್ಲಿ ಸಂಚಾರಿ ಠಾಣೆಯ ಪೊಲೀಸರು ಕರ್ತವ್ಯ ನಿರ್ವಹಣೆ ಮಾಡುವುದು ಬರ ಬರುತ್ತ ಸಾಕಷ್ಟು ತೊಂದರೆಯಾಗುತ್ತಿದೆ. ಸ್ವತಃ ಚಾಲಕರು ತಪ್ಪು ಮಾಡಿದ್ರೂ, ಸಂಚಾರಿ...

ಬಳ್ಳಾರಿ: ಇದು ಪ್ರಜಾಪ್ರಭುತ್ವದ ವ್ಯವಸ್ಥೆ. ಜನರ ಮತಗಳನ್ನ ಪಡೆದು ಜನಪ್ರತಿನಿಧಿಯಾಗಿ ಜನಸೇವೆ ಮಾಡುವವರ ಹೊಸ ಪರಿಚಾರಿಕೆ. ಮತ ಕೇಳುವ ಹಾಗಿಲ್ಲ, ಓಟು ಹಾಕುವುದೂ ಇಲ್ಲ. ಕೇವಲ ಹಣ.....

ಹುಬ್ಬಳ್ಳಿ: ತನ್ನದೇ ಜೀವನ ಈತರರಿಗೆ ಮಾದರಿಯಾಗುವಂತೆ ಬದುಕುತ್ತೇನೆ ಎಂದು ಹೇಳುತ್ತಿದ್ದ ಯುವಕನೇ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೇಹುಬ್ಬಳ್ಳಿಯಲ್ಲಿ ನಡೆದಿದ್ದು, ಮನೆಯವರೆಲ್ಲರೂ ದಿಗ್ಭ್ರಾಂತರಾಗಿ ಕಣ್ಣೀರು...

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಕ್ಷೇತ್ರ ಬಿಜೆಪಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ...

ಹುಬ್ಬಳ್ಳಿ: ಜಮೀನಿಗೆ ಹೋಗುವ ದಾರಿಗಾಗಿ ನಡೆದ ಜಗಳ ವಿಕೋಪಕ್ಕೆ ಹೋಗಿ ರಾಡನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪೂರ ಗ್ರಾಮದಲ್ಲಿ ಸಂಭವಿಸಿದ್ದು, ಆರೋಪಿಗಳು...

You may have missed