Posts Slider

Karnataka Voice

Latest Kannada News

ನಮ್ಮೂರು

ಧಾರವಾಡ: ಮದ್ಯ ಸೇವಿಸಿದ ಮತ್ತಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಮಯದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಪಾದಚಾರಿಯೂ ಸೇರಿದಂತೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮತ್ತೋಬ್ಬ ಸಣ್ಣಪುಟ್ಟ ಗಾಯಗಳಿಂದ...

ಹುಬ್ಬಳ್ಳಿ: ಪ್ರಯಾಣಿಕನೊಬ್ಬನ ಜೊತೆ ಗಲಾಟೆ ಮಾಡಿ ಆತನಿಂದ 35 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಹಿಡಿಯುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಟೂರ...

ಧಾರವಾಡ: ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಮದೀನಾ ವಿವಿಧ ಉದ್ದೇಶಗಳ ಸಹಕಾರಿ ಸಂಘದಿಂದ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ ವಿತರಣೆ ಮಾಡಲಾಯಿತು. ಸರ್ಕಾರಿ ಉರ್ದು...

ಧಾರವಾಡ: ಪ್ರತಿಯೊಂದು ವಿದ್ಯಾರ್ಥಿಯು ಉತ್ತಮ ಶಿಕ್ಷಣ ಪಡೆಯಬೇಕೆಂಬ ಮಹದಾಸೆಯಿಂದ ನವಲಗುಂದ ಕ್ಷೇತ್ರದಲ್ಲಿ ಮೂವತ್ತು ಕೋಟಿ ರೂಪಾಯಿ ವೆಚ್ಚದಲ್ಲಿ 200ಕ್ಕೂ ಹೆಚ್ಚು ಕೊಠಡಿಗಳನ್ನ ನಿರ್ಮಾಣ ಮಾಡುವ ಜೊತೆಗೆ ಶಿಕ್ಷಣ...

ಹುಬ್ಬಳ್ಳಿ: ದೇಶಪಾಂಡೆನಗರದಲ್ಲಿನ ಹುಬ್ಬಳ್ಳಿ ಸ್ಪೋರ್ಟ್ಸ್ ಮೈದಾನದಲ್ಲಿ 71ನೇ ಗಣರಾಜ್ಯೋತ್ಸವವನ್ನ ಸಡಗರದಿಂದ ಆಚರಣೆ ಮಾಡಲಾಯಿತು. ನಮ್ಮ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯನ್ನು ಹುಬ್ಬಳ್ಳಿ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಧಾರವಾಡ: ಏ.. ಸುಮ್ನ ಕುಂಡರೋ.. ನನ್ನ ನೀವೂ ಲೀಡರ್ ಅಂತ್ ಒಪ್ಪಿಕೊಂಡೀರಿ. ಹಂಗಾರ ನನ್ನ ಮಾತ್ ಕೇಳ್ರೀ. ನಿಮ್ಮ ಮೂರ್ ಬೇಡಿಕೆ ಅದಾವ್, ಅವನ್ ಬಗೀಹರಿಸಿ ಕೊಡೋ...

ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದ ಅಂಚಿಕಟ್ಟಿ ಕರೆಯ ದಂಡೆಯ ಮೇಲೆ ಅಂದರ್-ಬಾಹರ್ ಆಡುತ್ತಿದ್ದ ಆರು ಜನರನ್ನ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ...

ಧಾರವಾಡ: ತಾಲೂಕಿನ ಪುಡಕಲಕಟ್ಟಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೃದಯಾಘಾತದಿಂದ ಅಕಾಲಿಕವಾಗಿ ಸಾವನ್ನಪ್ಪಿದ ಘಟನೆ ಧಾರವಾಡದ ಮಣಿಕಂಠನಗರದಲ್ಲಿ ನಡೆದಿದೆ. ಮೂಲತಃ ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಸಂಗಪ್ಪ...

ಹುಬ್ಬಳ್ಳಿ: ಮೂರು ಸಾವಿರ ಮಠದ ಉನ್ನತ ಸಮಿತಿ ಕೆಎಲ್‌ಇ‌ ಸಂಸ್ಥೆಗೆ ನೀಡಿದ ಭೂಮಿಯ ಬೆಲೆ ಎರಡ್ಮೂರು ಕೋಟಿ ರೂಪಾಯಿ ಅಂತಾ ಇದಾರೆ. ಅಷ್ಟೇ ಬೆಲೆಬಾಳುವ ಆಸ್ತಿಗೆ 2ಕೋಟಿ...

ಧಾರವಾಡ: ಎರಡು ಟೇಲರನಲ್ಲಿ ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ರ್ಯಾಕರನ ಒಂದು ಟೇಲರ್ ಪಲ್ಟಿಯಾದ ಘಟನೆ ಧಾರವಾಡ ನಗರದ ಮೇದಾರ ಓಣಿಯ ಪಕ್ಕುಬಾಯಿ ಅಡ್ಡೆ ಬಳಿ ನಡೆದಿದೆ. ಧಾರವಾಡ...