ಧಾರವಾಡ: ಜಿಲ್ಲೆಯ ಕುಂದಗೊಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಅಪರೂಪದ ಕಾರ್ಯಕ್ರಮವೊಂದು ನಡೆಯಿತು. ಕೋವಿಡ್-19 ಸಮಯದಲ್ಲಿಯೂ ಯಾವುದೇ ರೀತಿಯ ಭಯವಿಲ್ಲದೇ, ಬಾಣಂತಿ ಮಹಿಳೆಯರಿಗೆ ಅದೇನು ಮಾಡಿದ್ರು ಗೊತ್ತಾ.. ಈ...
ಹುಬ್ಬಳ್ಳಿ- ಧಾರವಾಡ
ಧಾರವಾಡ: ಬಿಜೆಪಿಯ ಮಹತ್ವಾಕಾಂಕ್ಷೆಯ ಬಿಆರ್ ಟಿಎಸ್ ಯೋಜನೆಯ ಸ್ಥಿತಿಯನ್ನ ಒಮ್ಮೆ ಸ್ಥಳಕ್ಕೆ ಭೇಟಿ ಕೊಟ್ಟು ನೋಡಬನ್ನಿ. ಒಂದು ಕಡೆ ಬಿದ್ದಿದೆ ಮತ್ತೂ ರಿಪೇರಿಯಾಗುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ...
ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...
ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮನ ದರ್ಶನವನ್ನ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ...
ಹುಬ್ಬಳ್ಳಿ: ನಗರದಲ್ಲಿ ಬೈಕ್ ಕಳ್ಳತನ ಮುಂದುವರೆದಿದ್ದು, ಇದೀಗ ಲಾರಿಯನ್ನೂ ಕದ್ದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಾಹನ ಮಾಲೀಕರು ಜಾಗೃತೆಯಿಂದ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ಅಂಚಟಗೇರಿ ಓಣಿಯ...
ಹುಬ್ಬಳ್ಳಿ: ಟ್ಯಾಂಕರ್ ವೇಗವಾಗಿ ಬಂದು ಜೂಪಿಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಜೆ.ಜಿ.ಕಾಲೇಜಿನ ಹತ್ತಿರ ಸಂಭವಿಸಿದೆ. ಕುಂದಗೋಳ ತಾಲೂಕಿನ ಚಾಕಲಬ್ಬಿ...
ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಕಳ್ಳರು ಹೊಸ ಹೊಸ ದಾರಿಗಳನ್ನ ಹುಡುಕುತ್ತಿದ್ದು ಕಿರಾಣಿ ಅಂಗಡಿಯನ್ನೂ ಟಾರ್ಗೆಟ್ ಮಾಡುತ್ತಿದ್ದಾರೆಂಬುದು ಆನಂದನಗರದಲ್ಲಿ ನಡೆದಿರುವ ಕಳ್ಳತನವೊಂದು ಸಿಸಿಟಿವಿ ಮೂಲಕ ಜಗಜ್ಜಾಹೀರು ಮಾಡಿದೆ. ಕಳೆದ...
ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲಮುನೇನಕೊಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರು ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಮೊಣಕಾಲಿನಲ್ಲಿ ಮೆಟ್ಟಿಲೇರಿ ವಿಶೇಷ ಪೂಜೆ ಸಲ್ಲಿಸಿದ...
ಧಾರವಾಡ: ಗೆಳೆಯನಿಗೆ ಸಾಲ ಕೊಟ್ಟು ಮರಳಿ ಪಡೆಯುವಾಗ ತಡ ಮಾಡಿದ್ದಕ್ಕೆ ತಲ್ವಾರನಿಂದ ಕೊಲೆ ಮಾಡುವ ಯತ್ನಕ್ಕೆ ಹೋದ ಘಟನೆ ಮೆಹಬೂಬನಗರದ ಮದುವೆ ಹಾಲ್ ಬಳಿ ಸಂಭಿವಿಸಿದೆ. ಘಟನೆಯಲ್ಲಿ...
ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಮತ್ತೂ ಶಿಕ್ಷಕರ ಬಗ್ಗೆ ರಾಜ್ಯದ ಶಿಕ್ಷಣ ಇಲಾಖೆ ಸ್ಪಷ್ಟವಾದ ನಿರ್ಧಾರಕ್ಕೆ ಬಾರದೇ ಇರುವುದು ಹಲವು ಗೊಂದಲಗಳಿಗೆ ಕಾರಣವಾಗುತ್ತಿದೆ. ಹೀಗಾಗಿ, ಶಿಕ್ಷಣ...
