Karnataka Voice

Latest Kannada News

Politics News

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ ಸೆಕ್ಟರ್ ಅಧಿಕಾರಿಯಾಗಿ ಕರ್ತವ್ಯನಿರತ ಹೆಸ್ಕಾಂ ಎಇಇ ಕೃಷ್ಣಮೂರ್ತಿ ಬಿ.ಆರ್. ಹೃದಯಾಘಾತದಿಂದ ನಿಧನ ಧಾರವಾಡ: ಧಾರವಾಡ ಲೋಕಸಭಾ ಮತಕ್ಷೇತ್ರದ 74 - ಹುಬ್ಬಳ್ಳಿ...

ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ ನಾಮಪತ್ರ ಪರಿಶೀಲನೆ ಮುಕ್ತಾಯ ನಾಲ್ಕು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ 25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದ ಚುನಾವಣಾಧಿಕಾರಿ ದಿವ್ಯ ಪ್ರಭು ಧಾರವಾಡ: ಧಾರವಾಡ...

ಧಾರವಾಡ: ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಇಂದು ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರವನ್ನ ಸಲ್ಲಿಕೆ ಮಾಡಿದರು. ಧಾರವಾಡ ಜಿಲ್ಲೆಯ ಹಲವು ಲಿಂಗಾಯತ...

ಧಾರವಾಡ: ದಾಸನಕೊಪ್ಪ ವೃತ್ತದ ಬಳಿಯ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಸಿಕ್ಕ ಕೋಟಿ ಕೋಟಿ ಹಣವನ್ನ ಹುಬ್ಬಳ್ಳಿಯ ಲಾಕರ್‌ಗೆ ರವಾನೆ ಮಾಡಿದ್ದಾರೆ. ಗುತ್ತಿಗೆದಾರ ಯು.ಬಿ.ಶೆಟ್ಟಿಯವರ ಅಕೌಂಟೆಂಟ್ ಎಂದು ಹೇಳಲಾದ ಬಸವರಾಜ...

ಧಾರವಾಡ: ಖಚಿತ ಮಾಹಿತಿಯ ಮೇರೆಗೆ ಧಾರವಾಡದ ದಾಸನಕೊಪ್ಪ ವೃತ್ತದ ಬಳಿಯಿರುವ ಅರ್ನಾ ಅಪಾರ್ಟ್ಮೆಂಟ್‌ನಲ್ಲಿ ದಾಳಿ ಮಾಡಿರುವ ಅಧಿಕಾರಿಗಳಿಗೆ ಅಚ್ಚರಿಯಾಗುವಷ್ಟು ಹಣ ದೊರಕಿದೆ ಎಂಬ ಮಾಹಿತಿಯಿದೆ. ಮನೆಯ ಟ್ರೇಜರಿಯ...

ಧಾರವಾಡ: ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು ನಾಳೆ (16ನೇ ಏಪ್ರಿಲ್) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಧಾರವಾಡದ ಶಿವಾಜಿ ಸರ್ಕಲ್ ನಿಂದ ಬೃಹತ್...

ಹುಬ್ಬಳ್ಳಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಕೋಟಿ ಕೋಟಿ ಹಣವನ್ನು ಪೊಲಿಸರು ವಶಕ್ಕೆ ಪಡೆದಿರುವ ಘಟನೆ ಕುಂದಗೋಳ ತಾಲೂಕಿನ ರಾಮನಕೊಪ್ಪ...

ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡೋದಿಲ್ಲ ಅವರೇ ನಾಮಪತ್ರ ಸಲ್ಲಿಸ್ತಾರೆ ಬೆಳಗಾವಿ: ಧಾರವಾಡದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ ಅಸೂಟಿಯವರ ಬದಲಾವಣೆ ಮಾಡೋದು ಸಾಧ್ಯವಿಲ್ಲ. ಅವರೇ ನಾಮಪತ್ರ ಸಲ್ಲಿಸುತ್ತಾರೆ...

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನಾಳೆ ತಮ್ಮ ಉಮೇದುವಾರಿಕೆಗಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕ್ಷೇತ್ರದ ಬಹು...

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಧಾರವಾಡ ಕ್ಷೇತ್ರದ ಆಕಾಂಕ್ಷಿಯಾಗಿದ್ದ ರಜತ ಉಳ್ಳಾಗಡ್ಡಿಮಠ ಅವರ ನಿವಾಸಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕೀಳಿಯಲು ಸಜ್ಜಾಗಿರುವ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು...