Posts Slider

Karnataka Voice

Latest Kannada News

Politics News

ಧಾರವಾಡ: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನ ಬಳಕೆ ಮಾಡಿದ್ದ ಮಹಿಳೆಯೊಬ್ಬರ ಛಾಯಾಚಿತ್ರ ತೆಗೆದು ರಾಜ್ಯಾದ್ಯಂತ ಮನೆ ಮಾತಾಗಿದ್ದ ಅಪರೂಪದ ಛಾಯಾಗ್ರಾಹಕ ಬಿ.ಎಂ.ಕೇದಾರಸ್ವಾಮಿ ಅವರ ಕಾರ್ಯವನ್ನ ಜಿಲ್ಲಾ...

ಹುಬ್ಬಳ್ಳಿ: ರಾಜ್ಯದಲ್ಲಿನ ಕಾಂಗ್ರೆಸ್ ಶಾಸಕರು ಯಾವುದೇ ಸಚಿವರ ಬಗ್ಗೆ ದೂರು ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಹೇಳಿದರು. ವೀಡಿಯೋ.. https://youtu.be/iJI9uAuHZ7A ಶಾಸಕರ ಸಭೆ...

ಹುಬ್ಬಳ್ಳಿ: ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವನ್ನ ಅಸ್ಥಿರಗೊಳಿಸುವ ಬಗ್ಗೆ ಸಿಂಗಪೂರದಲ್ಲಿ ತಂತ್ರ ನಡೆಯುತ್ತಿದೆ ಎಂದಿದ್ದ ಡಿಕೆಶಿಯವರ ಹೇಳಿಕೆಗೆ ಪ್ರತಿಯಾದ ಹೇಳಿಕೆಯನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ವೀಡಿಯೋ... https://youtu.be/rLMK4sLO0Ik ಸಿಂಗಪೂರದ...

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೇ ಮಳೆ ಬರಲ್ಲ, ಬರಗಾಲ ಆಗತ್ತೆ ಎನ್ನೋರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಉತ್ತರ ನೀಡಿದ್ದಾರೆ. ವೀಡಿಯೋ.. https://youtu.be/KJc-ZhVPmc0 ನಾನು ಮೌಢ್ಯದ...

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆ ಗೆಲ್ಲುವುದು ನಿಶ್ಚಿತ. ಜೆಡಿಎಸ್- ಬಿಜೆಪಿ ಒಂದಾದ್ರೂ, ಕೂಡಿದ್ರು ನಾವೇ ಹೆಚ್ಚು ಗೆಲ್ಲೋದು ನಾವೇ ಎಂದು ಸಿಎಂ...

ಹುಬ್ಬಳ್ಳಿ: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಮಹಿಳೆಯರಿಂದ ಹಣ ಪಡೆದರೇ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುವುದೆಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ವೀಡಿಯೋ.. https://youtu.be/tdHCHzLg918...

ಬೆಂಗಳೂರು: ಸದನದಲ್ಲಿ ಮಾರ್ಷಲ್‌ಗಳು ಹೊರಗೆ ಹಾಕುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಸಿಎಂ ಸಿದ್ಧರಾಮಯ್ಯ,...

ಬೆಂಗಳೂರು: ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು ಭಾರತೀಯ ಜನತಾ ಪಕ್ಷದ ಹತ್ತು ಶಾಸಕರನ್ನ ಈ ಅಧಿವೇಶನ ಮುಗಿಯುವವರೆಗೂ ಅಮಾನತ್ತನ್ನ ಸ್ಪೀಕರ್ ಯು.ಟಿ.ಖಾದರ್ ಮಾಡಿದ್ದಾರೆ. ಅಧಿವೇಶನದ ವೇಳೆಯಲ್ಲಿ ಚರ್ಚೆ ತೀವ್ರಗೊಂಡ...

ಮತ್ತೆ ಪೋಡಿ ಯೋಜನೆ ಆರಂಭಿಸಿದ ಸರ್ಕಾರಕ್ಕೆ ಅಭಿನಂದನೆ: ಎಂ.ಆರ್.ಪಾಟೀಲ್ ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ...

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಹಿಳಾ ಸದಸ್ಯೆಯನ್ನ ನೇಮಕ ಮಾಡುವ ಮೂಲಕ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ. ಹೌದು... ಮಹಾನಗರ ಪಾಲಿಕೆಗೆ ಸುವರ್ಣ...