Posts Slider

Karnataka Voice

Latest Kannada News

Politics News

ಬೆಳಗಾವಿ: ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನ ನಡೆಸಲು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. 21ನೇ ಅವಧಿಗೆ ಮೇಯರ್, ಉಪಮೇಯರ್...

ಬೆಂಗಳೂರು: ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ ಪಾಟೀಲ ಅವರನ್ನ ವರ್ಗಾವಣೆ ಮಾಡಿ ಆದೇಶವನ್ನ ಸರಕಾರ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ...

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಅನಿಲಕುಮಾರ ಪಾಟೀಲರ ಸ್ಥಾನಕ್ಕೆ ಬಹುತೇಕ ವಿಧಾನಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಫಿಕ್ಸ್...

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷವೂ ರಾಜ್ಯದಲ್ಲಿ ಮಹತ್ವದ ನಿರ್ಣಯವನ್ನ ತೆಗೆದುಕೊಂಡಿದ್ದು, ಪ್ರಮುಖರಿಗೆ ಮಹತ್ವದ ಹುದ್ದೆಗಳನ್ನ ನೀಡಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಕೆಪಿಸಿಸಿ ಪದಾಧಿಕಾರಿಗಳ ಅಧಿಕೃತ ಆದೇಶ ಹೊರ...

ಧಾರವಾಡ: ಕಾಂಗ್ರೆಸ್ ಪಕ್ಷದ ಕಟ್ಟಾಳುವಿನಂತೆ ಪಕ್ಷದ ಮುಖಂಡರ ಮಾತಿನಂತೆ ನವಲಗುಂದ ಪುರಸಭೆಯ ಉಪಾಧ್ಯಕ್ಷೆ ಖೈರುನಬಿ ನಾಶಿಪುಡಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಕ್ಷದ ಶಿಸ್ತಿನ ಸಿಪಾಯಿಯಂತೆ...

ಹುಬ್ಬಳ್ಳಿ: ಜಾತ್ಯಾತೀತ ಜನತಾದಳವನ್ನ ತೊರೆದು ಭಾರತೀಯ ಜನತಾ ಪಕ್ಷವನ್ನ ಸೇರುವುದು ಖಚಿತವೆಂದು ಸಭಾಪತಿ ಬಸವರಾಜ ಹೊರಟ್ಟಿ ನಗರದಲ್ಲಿಂದು ಹೇಳಿದರು. ಕಾಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಬಸವರಾಜ ಹೊರಟ್ಟಿಯವರು...

ಬೆಂಗಳೂರು: ಗ್ರಾಮೀಣ ಪ್ರದೇಶದಿಂದ ಬಂದು ಸಹಕಾರಿ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಧಾರವಾಡ ಕೆಎಂಎಫ್ ಹಾಲಿ ಅಧ್ಯಕ್ಷ ಶಂಕರ ಮುಗದ ಅವರಿಗೆ ಇಂದು ಸಹಕಾರ ರತ್ನ ಪ್ರಶಸ್ತಿಯನ್ನ...

ಧಾರವಾಡ: ತಾಲೂಕಿನ ಮರೇವಾಡ ಗ್ರಾಮದಲ್ಲಿ ಪತಿಯನ್ನ ಹತ್ಯೆ ಮಾಡಿ, ಕಾರಾಗೃಹಕ್ಕೆ ಹೋಗಿರುವ ಧಾರವಾಡ-71 ಕ್ಷೇತ್ರದ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ಅಧ್ಯಕ್ಷೆಯನ್ನ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ....

ಜೋಯಿಡಾ: ತಾಲೂಕಿನ ಗಣೇಶಗುಡಿಗೆ ಅಂಟಿಕೊಂಡಿರುವ ರೆಸಾರ್ಟ್ ವೊಂದರಲ್ಲಿ ಭಾರತೀಯ ಜನತಾ ಪಕ್ಷದ ಧಾರವಾಡ ಗ್ರಾಮಾಂತರ ಘಟಕದ ಅಭ್ಯಾಸ ವರ್ಗ ನಡೆಯುತ್ತಿದೆ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪ್ರಶಿಕ್ಷಣ_ವರ್ಗವೂ...

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಅಭೂತಪೂರ್ವ ಜಯಕ್ಕೆ ಕಾರಣವಾದ ಉತ್ತರಾಖಂಡದ ಉಸ್ತುವಾರಿಯಾಗಿದ್ದ ಕೇಂದ್ರ ಸಚಿವ ರವಿವಾರ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಕಾರ್ಯಕರ್ತರು ಭವ್ಯ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಕಾರ್ಯಕರ್ತರಿಗೆ ಮಾಡಿಕೊಂಡ...