Posts Slider

Karnataka Voice

Latest Kannada News

Politics News

ನವದೆಹಲಿ: ಸುಧೀರ್ ಸರಾಫ್ ನಿಧನ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ, ಮನಸ್ಸು ಭಾರವಾಗಿದೆ. ನನ್ನ ಮನೆಯ ಒಬ್ಬ ಸದಸ್ಯನನ್ನು ಕಳೆದುಕೊಡಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಕಂಬನಿ...

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗಿದೆ. ಬಿಜೆಪಿ ಕೋರ್ ಕಮಿಟಿಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಿ. ಶ್ರೀರಾಮುಲು, ರಾಜ್ಯ ಬಿಜೆಪಿ ಉಪಾಧ್ಯಕ್ಷ...

ಹುಬ್ಬಳ್ಳಿ: ಕೃಷಿ ಸಂಘಟನೆಗಳು ನೀಡಿರುವ ಭಾರತ ಬಂದ್ ಗೆ ಹುಬ್ಬಳ್ಳಿ-ಧಾರವಾಡದಲ್ಲೂ ಬೆಂಬಲ ನೀಡುವುದಾಗಿ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಮಹಾನಗರ ಸಮಿತಿ ಹೇಳಿದೆ. ಈ...

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆಗೆ ಇರುವಳೆಂದು ಹೇಳಲಾದ ಸಿಡಿ ಲೇಡಿ ಮತ್ತೆ ಎರಡನೇಯ ಬಾರಿಗೆ ವೀಡಿಯೋ ಮೂಲಕವೇ ಪ್ರತ್ಯಕ್ಷವಾಗಿದ್ದು, ತನ್ನ ತಂದೆ-ತಾಯಿ ಸೇಪ್ಟಿ ಇದ್ದಾರೆಂದು...

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿಗಳ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆಯನ್ನ ಹೊರಡಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿರುವ ಕ್ಷೇತ್ರಗಳು...

ಬೆಂಗಳೂರು: ಕಳೆದ ಮೂರು ದಿನದಿಂದ ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ಸಿಡಿ ವಿಚಾರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ವೈಧ್ಯಕೀಯ ಸಚಿವರ ಆರ್.ಸುಧಾಕರ, ಕರ್ನಾಟಕ ರಾಜ್ಯದ 224 ಶಾಸಕರ...

ವಿಜಯಪುರ: ಸಚಿವ ರಮೇಶ ಜಾರಕಿಹೊಳಿಯವರಿಗೆ ಜಲಸಂಪನ್ಮೂಲ ಖಾತೆಯನ್ನ ಕೊಡುವ ಮನಸ್ಸು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇರಲಿಲ್ಲ. ಒತ್ತಡಕ್ಕೆ ಮಣಿದು ಹೀಗೆ ಮಾಡಿದ್ದರು. ಈಗ ಮತ್ತೆ ಅದನ್ನ ತಮ್ಮ ಬಳಿಯೇ...

ಬೆಳಗಾವಿ: ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯಿಂದ ದಿವಂಗತ ಸುರೇಶ ಅಂಗಡಿಯವರ ಪುತ್ರಿ, ಸಚಿವ ಜಗದೀಶ ಶೆಟ್ಟರ್ ಅವರ ಸೊಸೆ...

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ರೀತಿಯ ರಾಜಕೀಯ ಘಟನಾವಳಿಗಳು ನಡೆಯುತ್ತಿರುವ ಸಮಯದಲ್ಲಿ ಸಚಿವ ಸಿ.ಸಿ.ಪಾಟೀಲ ಖಾಸಗಿ ವಾಹನದಲ್ಲಿ ಹುಬ್ಬಳ್ಳಿಗೆ ಬಂದಿರುವುದು ಹಲವು ರೀತಿಯಲ್ಲಿ ವ್ಯಾಖ್ಯಾನ ಮಾಡುವಂತಾಗಿದೆ. ಸವದತ್ತಿ ಮೂಲಕ...

ಹುಬ್ಬಳ್ಳಿ: ಆಲ್ ಇಂಡಿಯಾ ಮಜ್ಲೀಸ್ ಎ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಹುಬ್ಬಳ್ಳಿ-ಧಾರವಾಡ ಮಹಾನಗರ ಘಟಕದ ವತಿಯಿಂದ ಹುಬ್ಬಳ್ಳಿಯ ಕಿಮ್ಸನಲ್ಲಿ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ ಅನುಕೂಲ...