ಉಡುಪಿ: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ. ಎರಡು ತಂಡಗಳು ಪ್ರತ್ಯೇಕ ಎರಡು ಕಾರುಗಳಲ್ಲಿ ಚೇಸಿಂಗ್ ಮಾಡುತ್ತಿದ್ದಾಗಲೇ, ಒಂದು ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ...
ಅಪರಾಧ
ಮೈಸೂರು: ಜೋಳ ತುಂಬಿದ ಲಾರಿಗೆ ವಿದ್ಯುತ್ ತಗುಲಿ ಲಾರಿಯಲ್ಲಿದ್ದ ಮೂವರು ಕೂಲಿ ಕಾರ್ಮಿಕರು ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯ ಕೀಳನಪುರ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ ನರಸೀಪುರ...
ಮೈಸೂರು: ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇವಪುರದಲ್ಲಿ ಮೊಬೈಲ್ ನಲ್ಲಿ ಯಾರೊಂದಿಗೋ ಮಾತನಾಡುತ್ತಾ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಷ್ಣು ಮೃತ ಕೂಲಿ ಕಾರ್ಮಿಕನಾಗಿದ್ದು,...
ಉತ್ತರಕನ್ನಡ: ಮಹಾರಾಷ್ಟ್ರ ದಿಂದ ಪಾಸ್ ಇಲ್ಲದೇ ಶಿರಸಿಗೆ ಬಂದಿದ್ದ ಚಾಲಕನನ್ನ ಪೊಲೀಸರ ವಶಕ್ಕೆ ಪಡೆದಿದ್ದು, ಸಹ ಚಾಲಕ ಪರಾರಿಯಾದ ಘಟನೆ ಶಿರಸಿಯ ಸಹ್ಯಾದ್ರಿ ಕಾಲೋನಿಯಲ್ಲಿ ನಡೆದಿದೆ. ಯೋಗೀಶ್...
ಮೈಸೂರು: ಮೈಸೂರಿನ ವರುಣ ಹೋಬಳಿಯ ಕೂಡನಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಕಳೆದ ಮೂರು ದಿನಗಳ ಹಿಂದೆ ಹೊನ್ನಪ್ಪ ಎಂಬುವವರ...
ದಾವಣಗೆರೆ: ಸತತ ನಾಲ್ಕು ಪತ್ರ ಬರೆದು ಜೀವ ಬೆದರಿಕೆಯನ್ನ ಅನಾಮಧೇಯ ವ್ಯಕ್ತಿಯೋರ್ವ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜಗೆ ಹಾಕಿದ್ದು, ಪೊಲೀಸರು ಯಾವುದೇ ಕ್ರಮ...
ಕೋಲಾರ: ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಕೃಷಿಗೆ ಹಾನಿ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಬಡವನಪಲ್ಲಿ ಗ್ರಾಮದಲ್ಲಿ ನಡೆದಿದೆ. ಹೀಗೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಪಿಎಸೈ...
ಚಾಮರಾಜನಗರ: ಬೈಕ್ ಗೆ- ಲಾರಿ ಡಿಕ್ಕಿ ಹೊಡೆದ ಪರಿಣಾಮದಿಂದ ದ್ವಿಚಕ್ರ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಡೀವಿಯೇಷನ್ ರಸ್ತೆಯಲ್ಲಿ ಸಂಭವಿಸಿದೆ. ಪವನ್ ಕುಮಾರ್ ಮೃತ...
ಬೆಂಗಳೂರು: ಸಚಿವ ಮಾಧುಸ್ವಾಮಿ ವಿರುದ್ಧ ಮತ್ತೊಂದು ದೂರು ಕೊಟ್ಟ ಕಾಂಗ್ರೆಸ್. ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ ಡಿಜಿ ಐಜಿಪಿ ಪ್ರವೀಣ್ ಸೂದ್ ಅವರಿಗೆ ದೂರು ಕೊಡಲಾಗಿದೆ. ಕೋಲಾರದಲ್ಲಿ...
ರಾಮನಗರ: ಚಿರತೆ ದಾಳಿಗೆ ಬಲಿಯಾಗಿದ್ದ ವೃದ್ಧೆ ಕುಟುಂಬಕ್ಕೆ ಡಿಸಿಎಂ ಡಾ.ಅಶ್ವಥ್ ನಾರಾಯಣ ಭೇಟಿ, ಮೃತ ಗಂಗಮ್ಮ ಕುಟುಂಬಸ್ಥರಿಗೆ ಪರಿಹಾರ ಧನ ಆರ್ಡರ್ ಕಾಫಿ ವಿತರಣೆ ಮಾಡಿದರು. ಮೃತ...