Posts Slider

Karnataka Voice

Latest Kannada News

ಅಪರಾಧ

ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಕೊಲೆ ಪ್ರಕರಣದಲ್ಲಿ ಹಲವು ಆಯಾಮಗಳಿರುವುದು ಒಂದಾದಾಗಿ ಹೊರ ಬೀಳುತ್ತಿವೆ. ಗಂಡನ ಕೊಲೆ ಮಾಡುವ ಮುನ್ನ ಆತನಿಗೆ ಹೆಂಡತಿಯೇ ಕೈಯಾರೆ ಊಟ ಬಡಿಸಿದ್ದಳಂತೆ....

ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿರುವ ಗಾಂಜಾ ವ್ಯವಹಾರ ದಿನಕ್ಕೊಂದು ಬೆಳಕಿಗೆ ಬರುತ್ತಿದ್ದು, ಇಂದು ಕೂಡಾ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನೂರಅಹ್ಮದ ಹಾಗೂ ಅಕ್ಷಯ ವೇರ್ಣೆಕರ ಬಂಧಿತ ಆರೋಪಿಗಳಾಗಿದ್ದು,...

ಧಾರವಾಡ: ನಗರದ ಮಣಿಕಲ್ಲಾ ಪ್ರದೇಶದ ಹಲವು ಮನೆಗಳಲ್ಲಿ ನಿರಂತರವಾಗಿ ರಕ್ತ ಹರಿಯುತ್ತಿದೆ. ಪಕ್ಕದಲ್ಲಿಯೇ ಮಾಂಸ ಮಾರಾಟದ ಮಾರುಕಟ್ಟೆ ಇರುವುದರಿಂದ ಅಲ್ಲಿರುವ ಕಲ್ಮಶ ನೀರು ಒಳಗೆ ಬರುತ್ತಿದ್ದು, ಅದನ್ನ...

ಗದಗ: ಶಿಕ್ಷಣದ ಮೂಲಕವೇ ಬದುಕು ಕಟ್ಟಿಕೊಳ್ಳಬಹುದೆಂದು ಪಾಠ ಮಾಡುವ ಶಿಕ್ಷಕನೇ ಶಿಕ್ಷಕರ ದಿನಾಚರಣೆಯಂದೇ ನೇಣೀಗೆ ಶರಣಾದ ಘಟನೆ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ತಮ್ಮ...

ರಾಯಚೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಬಡಿದು ಬಾಲಕನೋರ್ವ ಸಾವಿಗೀಡಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅಬಲೂರು ಬಳಿ ಸಂಭವಿಸಿದೆ. ದ್ವಿಚಕ್ರ ವಾಹನದ ಮೂಲಕ ತಂದೆ...

ಮೈಸೂರು: ತಾನೇ ಜನ್ಮ ನೀಡಿದ ಹೆಣ್ಣು ಮಗುವನ್ನ ಮಲಗಿದಾಗ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದ ಘಟನೆ ಸಾಂಸ್ಕೃತಿಕ ನಗರಿಯಲ್ಲಿ ಸಂಭವಿಸಿದೆ. ಆರು ವರ್ಷದ...

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದ ಬಳಿ ಹೊಲಕ್ಕೆ ಹೋಗಿದ್ದ ಮೂವರು ಬೆಣ್ಣೆಹಳ್ಳದಲ್ಲಿ ಸಿಲುಕಿಕೊಂಡ ಘಟನೆ ನಡೆದಿದ್ದು, ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ಕಾರ್ಯಾಚರಣೆ ನಡೆಸಿದ್ದಾರೆ....

ಹುಬ್ಬಳ್ಳಿ; ಅವಳಿನಗರ ಪೊಲೀಸರು ಗಾಂಜಾ ಘಮಲನ್ನ ಕಡಿಮೆ ಮಾಡಲು ಕಡಿಮೆ ಮಾಡಲು ಪಣತೊಟ್ಟಿದ್ದು, ಕೇಶ್ವಾಪುರ ಠಾಣೆ ಹಾಗೂ ಗೋಕುಲ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಗಾಂಜಾ ಪ್ರಕರಣಗಳನ್ನ...

ಧಾರವಾಡ: ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನ ಪತ್ತೆ ಹಚ್ಚುವಲ್ಲಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ವಕೀಲರ ಹೆಸರು ಹೇಳಿ ಹಲವರಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿರೆಂದು ತನಿಖೆಯಲ್ಲಿ...

ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಗಾಂಜಾ ಘಮಲು ಅತಿಯಾಗಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಹಲವು ಪ್ರಕರಣಗಳು ಪತ್ತೆಯಾಗುತ್ತಿದ್ದು, ಧಾರವಾಡ ಶಹರ ಠಾಣೆಯಲ್ಲಿ ಮತ್ತೊಂದು ಪ್ರಕರಣವನ್ನ ಪೊಲೀಸರು ಜಾಲಾಡಿದ್ದು, 6 ಜನರನ್ನ ಬಂಧನ...