ಗದಗ: ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳುವ ನೆಪದಲ್ಲಿ ಪಬ್ಜಿ ಆಡುತ್ತಿದ್ದ ಯುವಕನಿಗೆ ಮನೆಯವರು ಹೀಗೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಕ್ಕೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ...
ಅಪರಾಧ
ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಆರ್.ದಿಲೀಪ್ ನಿಷೇಧಾಜ್ಞೆ ಜಾರಿಗೆ ತಂದಿದ್ದು, ಅವರ ಯಥಾವತ್ತ್ ಪ್ರತಿಯನ್ನ ಈ ಕೆಳಗೆ ನಮೂದಿಸಲಾಗಿದೆ ನೋಡಿ.. ಕರ್ನಾಟಕ ವಿಧಾನ...
ಹುಬ್ಬಳ್ಳಿ: ನಗರದಲ್ಲಿ ಬೈಕ್ ಕಳ್ಳತನ ಮುಂದುವರೆದಿದ್ದು, ಇದೀಗ ಲಾರಿಯನ್ನೂ ಕದ್ದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಾಹನ ಮಾಲೀಕರು ಜಾಗೃತೆಯಿಂದ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ಅಂಚಟಗೇರಿ ಓಣಿಯ...
ಹುಬ್ಬಳ್ಳಿ: ಟ್ಯಾಂಕರ್ ವೇಗವಾಗಿ ಬಂದು ಜೂಪಿಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಜೆ.ಜಿ.ಕಾಲೇಜಿನ ಹತ್ತಿರ ಸಂಭವಿಸಿದೆ. ಕುಂದಗೋಳ ತಾಲೂಕಿನ ಚಾಕಲಬ್ಬಿ...
ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಕಳ್ಳರು ಹೊಸ ಹೊಸ ದಾರಿಗಳನ್ನ ಹುಡುಕುತ್ತಿದ್ದು ಕಿರಾಣಿ ಅಂಗಡಿಯನ್ನೂ ಟಾರ್ಗೆಟ್ ಮಾಡುತ್ತಿದ್ದಾರೆಂಬುದು ಆನಂದನಗರದಲ್ಲಿ ನಡೆದಿರುವ ಕಳ್ಳತನವೊಂದು ಸಿಸಿಟಿವಿ ಮೂಲಕ ಜಗಜ್ಜಾಹೀರು ಮಾಡಿದೆ. ಕಳೆದ...
ಧಾರವಾಡ: ಗೆಳೆಯನಿಗೆ ಸಾಲ ಕೊಟ್ಟು ಮರಳಿ ಪಡೆಯುವಾಗ ತಡ ಮಾಡಿದ್ದಕ್ಕೆ ತಲ್ವಾರನಿಂದ ಕೊಲೆ ಮಾಡುವ ಯತ್ನಕ್ಕೆ ಹೋದ ಘಟನೆ ಮೆಹಬೂಬನಗರದ ಮದುವೆ ಹಾಲ್ ಬಳಿ ಸಂಭಿವಿಸಿದೆ. ಘಟನೆಯಲ್ಲಿ...
ರಾಯಚೂರು: ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳ ನಡುವೆ ನಡೆಯುತ್ತಿದ್ದ ಐಪಿಎಲ್ ಪಂಧ್ಯದ ಸಮಯದಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಕ್ರಿಕೆಟ್ ಬುಕ್ಕಿಗಳಿಬ್ಬರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ....
ವಿಜಯಪುರ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಗಳು ಹೊತ್ತಿ ಉರಿದು ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹೂವಿನ...
ಹುಬ್ಬಳ್ಳಿ: ಮೊದಲಿಗೆ ಅಸಲಿ ಬಂಗಾರ ಕೊಟ್ಟು ಆಸೆ ಹುಟ್ಟಿಸಿದ್ದ ತಂಡವೊಂದು, ಮತ್ತೆ ಅರ್ಧ ಕೆಜಿ ಬಂಗಾರ ಕೊಡುವುದಾಗಿ ಹೇಳಿ, ಐದೂವರೆ ಲಕ್ಷ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದವರನ್ನ ಹೆಡಮುರಿಗೆ...
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿದ್ದವ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಘಟನೆ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಯಾಗಿದ್ದ...