Posts Slider

Karnataka Voice

Latest Kannada News

ಅಪರಾಧ

ಹುಬ್ಬಳ್ಳಿ:  ಮಂಟೂರ ರೋಡ ಗೋಲ್ಡನ್  ಜುಬಲಿ ಚರ್ಚ್ ಹತ್ತಿರ ಕಲ್ಯಾಣಿ ಮಟಕಾ ಆಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮಂಟೂರ ರಸ್ತೆ ಕೃಪಾನಗರದ...

ಧಾರವಾಡ: ಹೊಸಯಲ್ಲಾಪೂರ ಶುಕ್ರವಾರಪೇಟೆ ಜೋಶಿಗಲ್ಲಿಯ  ಮನೆಯನ್ನ ಕಳ್ಳತನ  ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕಾಶ ಇಂಗಳೆ ಎಂಬುವವರು ತಾಯಿಯ ತವರು ಮನೆಗೆ ಹೋದಾಗ...

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಗಾಂಜಾ ದಾಳಿ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ನಗರ ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾಧ ಠಾಣೆಯ ಪೊಲೀಸರು ಮತ್ತೀಬ್ಬರನ್ನ ಬಂಧನ ಮಾಡಿ, ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ....

ಬಾಗಲಕೋಟೆ: ಆಸ್ತಿ ವಿವಾದದ ಹಿನ್ನೆಲೆ ತಾಯಿ ಹಾಗೂ ಮಗನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಂಗವಾಡ ಗ್ರಾಮದ ಬಳಿ ಹೊಲದಲ್ಲಿ ನಡೆದಿದೆ....

ಬಾಗಲಕೋಟೆ: ನಾಡಿನ ಶಕ್ತಿಪೀಠಗಳಲ್ಲಿ ಒಂದಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಹರಿದ್ರಾತೀರ್ಥ ಹೊಂಡದಲ್ಲಿ ವೃದ್ಧೆಯ ಶವ ಪತ್ತೆಯಾಗಿದೆ. ಮೃತ ವೃದ್ಧೆಯನ್ನ ಗೀತಾಬಾಯಿ ಅನಿಲ್ ಭಟ್...

ದಾಂಡೇಲಿ: ನಗರದ ದಂಡಕಾರಣ್ಯದ  ರಸ್ತೆಯಲ್ಲಿ ಗಾಂಜಾಯಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳು ಪ್ಲಾಸ್ಟಿಕ್ ಚೀಲದಲ್ಲಿಟ್ಟು ಗ್ರಾಹಕರಿಗೆ ಮಾರಾಟ ಮಾಡುವ ಯತ್ನದಲ್ಲಿದ್ದರು....

ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿರುವ ಅಶೋಕನಗರ ಠಾಣೆ ಪೊಲೀಸರು ಐವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐವರನ್ನ ಧಾರವಾಡ...

ಹುಬ್ಬಳ್ಳಿ: ಕಳೆದ ರಾತ್ರಿ ಹುಬ್ಬಳ್ಳಿಯ ಪೊಲೀಸ್ ಠಾಣೆಯೊಂದರ ವ್ಯಾಪ್ತಿಯಲ್ಲಿ ಪೊಲೀಸನನ್ನೇ ಎಳೆದಾಡಿ ಹಣವನ್ನ ದೋಚಿಕೊಂಡು ಹೋದ ಘಟನೆ ನಡೆದಿದೆ ಎನ್ನಲಾಗಿದ್ದು, ಆರಕ್ಷಕರಿಗೂ ರಕ್ಷಣೆಯಿಲ್ಲವೇ ಎನ್ನುವಂತಾಗಿದೆ. ಹುಬ್ಬಳ್ಳಿ ಪೊಲೀಸ್...

ಹುಬ್ಬಳ್ಳಿ: ಬೆಂಗಳೂರಿನ ಬಿಲ್ಡರ್ ಸುಬ್ಬರಾಜು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಯ್ಯದ ಸುಲೇಮಾನ ಬಚ್ಚಾಖಾನ ಖಾದ್ರಿಯನ್ನ, ಹುಬ್ಬಳ್ಳಿಯಲ್ಲಿ ನಡೆದ ಪ್ರೂಟ್ ಇರ್ಫಾನ್ ಕೊಲೆಗೆ ಸಂಬಂಧಿಸಿದಂತೆ ವಿಚಾರಣೆಗೆ...

ವಿಜಯಪುರ: ಜಿಲ್ಲೆಯ ತಾಳಿಕೋಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಲಕ್ಷಾಂತರ ಮೌಲ್ಯದ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟಿಯ ಚವನಬಾವಿಯಲ್ಲಿ ಪ್ರತ್ಯೇಕ ಎರಡು ಕಡೆಗೆ...