ಹುಬ್ಬಳ್ಳಿ: ನಗರದಲ್ಲಿ ಯಾವ ಯಾವ ಮೂಲೆಯಲ್ಲಿ ಎಂತೆತಹ ಪೊಲೀಸರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆಂಬುದು ಪ್ರತಿದಿನವೂ ಸೋಜಿಗ ಮೂಡಿಸುತ್ತಿದೆ. ಕೆಲವರು ತಮ್ಮ 161 ಗಾಗಿ ಏನೂ ಮಾಡಲು ಹಿಂಜರಿಯುತ್ತಿಲ್ಲ ಎಂಬುದಕ್ಕೆ...
ಅಪರಾಧ
ವಿಜಯಪುರ: ಜಿಲ್ಲೆಯ ಇತಿಹಾಸದಲ್ಲೇ ಇಂತಹದೊಂದು ಪ್ರಕರಣ ಯಾವತ್ತೂ ಬೆಳಕಿಗೆ ಬಂದಿರಲಿಲ್ಲ. ಮೊದಲ ಬಾರಿಗೆ ಇಂತಹ ಪ್ರಕರಣವನ್ನ ವಿಜಯಪುರ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಜಿಲ್ಲೆಯ ಕ್ರೈಂ...
ಹುಬ್ಬಳ್ಳಿ: ಬೆಂಗಳೂರಿನ ಕೆಐಡಿಬಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿರುವ ಅಧಿಕಾರಿಯ ಮನೆ ಮೇಲೆ ರಾಜಧಾನಿ ಮತ್ತು ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ತನಿಖೆ ಬೆಳಿಗ್ಗೆಯಿಂದಲೇ ಮುಂದುವರೆದಿದೆ. ಧಾರವಾಡ ಎಸಿಬಿ ಅಧಿಕಾರಿಗಳಿಂದ...
ಹಾವೇರಿ: ಬಿತ್ತನೆ ಮಾಡಲು ಹೋಗಿದ್ದ ಇಬ್ಬರು ರೈತರು ಹೊಲದಿಂದ ಮರಳಿ ಬರುವಾಗ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿರೋ ಹುಲ್ಲತ್ತಿ ಕ್ರಾಸ್...
ಧಾರವಾಡ: ನಗರದ ಅಕ್ಕಿಪೇಟೆಯಲ್ಲಿನ ಬಾಬತ್ ಜ್ಯೋತಿಬಾ ಹೆಸರಿನ ಮೊಬೈಲ್ ಅಂಗಡಿ ಕಳ್ಳತನ ಮಾಡಿ, ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ....
ಧಾರವಾಡ: ಎರಡು ಖಾಲಿ ಟೇಲರ್ ಹೊಂದಿದ್ದ ಕಬ್ಬು ಸಾಗಾಣಿಕೆ ಮಾಡುವ ಟ್ರ್ಯಾಕ್ಟರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ...
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದ ಹತ್ತಿರವಿರುವ ಹಳ್ಳದಲ್ಲಿ ರೈತರೋರ್ವರು ಸಿಲುಕಿಕೊಂಡಿದ್ದು, ಅವರನ್ನ ಹೊರಗೆ ತೆಗೆಯಲು ನೀರಿನ ರಭಸ ಹೆಚ್ಚಾಗಿದ್ದರಿಂದ ಅಡಚಣೆ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ...
ಹುಬ್ಬಳ್ಳಿ-ಧಾರವಾಡ: ತನ್ನ ಮಡದಿ ಮಕ್ಕಳೊಂದಿಗೆ ಕಿಮ್ಸ್ ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಯೋರ್ವರು, ಮಕ್ಕಳ ಆಸ್ಪತ್ರೆಯ ಜನರೇಟರ್ ರೂಮ್ ಹತ್ತಿರ ಬೈಕ್ ನಿಲ್ಲಿಸಿ ಹೋಗಿ ಮರಳಿ ಬಂದಾಗ ಬೈಕ್ ಎಗರಿಸಿದ್ದು...
ಮಂಗಳೂರು: ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಸುರೇಂದ್ರ ಬಂಟ್ವಾಳ್...
ವಿಜಯಪುರ: ಗುಮ್ಮಟನಗರಿ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ಹೆಡೆಮುರಿ ಕಟ್ಟಿದ್ದಾರೆ. ವಿಜಯಪುರ ಜಿಲ್ಲಾದ್ಯಂತ ವಿವಿಧ ಕಡೆಗೆ ಬೈಕ್ ಗಳ್ಳತನಗೈದಿರುವ ನಾಲ್ವರು ಆರೋಪಿಗಳನ್ನು...
