Posts Slider

Karnataka Voice

Latest Kannada News

ಅಪರಾಧ

ಹುಬ್ಬಳ್ಳಿ: ನಿನ್ನೆ ಹಾಡುಹಗಲೇ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ದಶಕಗಳ ಹಿಂದೆ ಗೂಂಡಾ ಕಾಯ್ದೆಯಡಿ ಬಂಧಿತನಾಗಿದ್ದ...

ವಿಜಯಪುರ: ಆಸ್ಪತ್ರೆಗೆ ಬಂದಿದ್ದ ಬಾಣಂತಿಯ ಹೊಟ್ಟೆಯಲ್ಲಿ ಡ್ರೇಸಿಂಗ್ ಬಟ್ಟೆಯನ್ನೇ ಬಿಟ್ಟಿದ್ದ ಪ್ರಕರಣವೊಂದು ಆರು ತಿಂಗಳ ನಂತರ ಬೆಳಕಿಗೆ ಬಂದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಾಸ್ಪತ್ರೆಯಲ್ಲಿ ನಡೆದಿದೆ....

ಕಲಬುರಗಿ: ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡಿಕೊಡಲು ಸತಾಯಿಸುತ್ತಿದ್ದ ಗ್ರಾಮ ಪಂಚಾಯತಿ ಪಿಡಿಓರನ್ನ ಎಸಿಬಿಗೆ ಸಿಲುಕಿಸಿರುವ ಪ್ರಕರಣವೊಂದು ಜೇವರ್ಗಿ ತಾಲೂಕಿನ ಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಕೆಲ್ಲೂರ ಗ್ರಾಮ ಪಂಚಾಯತಿ...

ಹುಬ್ಬಳ್ಳಿ: ನವನಗರದಲ್ಲಿ ವಕೀಲರ ಬಂಧನದ ಪ್ರಕರಣ ಹೊಸ ಹೊಸ ಟ್ವಿಸ್ಟ್ ಪಡೆಯುತ್ತಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲಿಸಿದ್ದ ಇನ್ಸಪೆಕ್ಟರ್ ಪ್ರಭು ಸೂರಿನ್ ಅವರನ್ನ ಈ ಕೇಸ್ ತನಿಖೆ...

ಹುಬ್ಬಳ್ಳಿ: ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಆರ್ ಟಿಐ ಕಾರ್ಯಕರ್ತರ ರಮೇಶ ಭಾಂಡಗೆ ಹತ್ಯೆಯಾದ ದಿನ ಅಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಈ ಬಗ್ಗೆ ಸಮಗ್ರ...

ಹುಬ್ಬಳ್ಳಿ: ಅವಳಿನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಾಗೃತೆ ವಹಿಸಲು ಪೊಲೀಸ್ ಇಲಾಖೆ ಸರ್ವಸನ್ನದ್ಧವಾಗಿದ್ದು, ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಷೀಟರಗಳಿಗೆ ಕರೆದು ವಾರ್ನ...

ಹುಬ್ಬಳ್ಳಿ: ರಾಜಧಾನಿಯಿಂದ ವಾಣಿಜ್ಯನಗರಿಗೆ ಕಬ್ಬಿಣದ ಸಾಮಗ್ರಿಗಳನ್ನ ಹೊತ್ತು ತರುತ್ತಿದ್ದ ಲಾರಿಯೊಂದು ಚಲಿಸುತ್ತಿದ್ದ ವಿರುದ್ಧ ದಿಕ್ಕಿನಲ್ಲಿ ತಿರುಗಿ ಬಿದ್ದಿದ್ದು, ಚಾಲಕ ಹಾಗೂ ಕ್ಲೀನರ್ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ...

ಹುಬ್ಬಳ್ಳಿ: ಕೇಶ್ವಾಪುರದ ಕಾರ್ ವಾಸಿಂಗ್ ಮಾಲೀಕನ ಕಾರು ತೆಗೆದುಕೊಂಡು ಹೋಗಿ ಪ್ರಾಣ ಕಳೆದುಕೊಂಡ ನಾಲ್ವರನ್ನ ಮರೆಯಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ನಡೆದಿದೆ. ಹುಬ್ಬಳ್ಳಿಯ...

ಹುಬ್ಬಳ್ಳಿ: ತಾಲೂಕಿನ ಬಂಡಿವಾಡ ಬಳಿ ನಡೆದಿದ್ದ ಇನ್ನೋವಾ ಮತ್ತು ಬಲೇನೋ ಕಾರಿನ ನಡುವೆ ನಡೆದ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನವಲಗುಂದ ತಾಲೂಕಿನ ಬೆಳಹಾರ ಹೆಲ್ತ್ ಆಫೀಸರ್ ಚಿಕಿತ್ಸೆ...

ಕೊಪ್ಪಳ: ತಹಶೀಲ್ದಾರ ಕಚೇರಿಯಲ್ಲೇ ತಮ್ಮ ಅಧೀನದ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಯ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ತಹಶೀಲ್ದಾರ ಕೆ.ಎಂ.ಗುರುಬಸವರಾಜ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ. ಕುಷ್ಟಗಿ...