ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯ ಕೂಪದಲ್ಲಿ ಯುವಕನೋರ್ವ ಪ್ರಾಣ ಕಳೆದುಕೊಂಡ ಘಟನೆ ಹುಬ್ಬಳ್ಳಿ ದೇಸಾಯಿ ಸರ್ಕಲ್ ಬಳಿಯೇ ನಡೆದಿದ್ದು, ರೇಲ್ವೆ ಠಾಣೆಯ ಪೊಲೀಸರು...
ಅಪರಾಧ
ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಆಟೋರಿಕ್ಷಾ ಚಲಾಯಿಸುತ್ತಿದ್ದ ವೇಳೆಯಲ್ಲಿ ಆಟೋ ನಿಯಂತ್ರಣ ತಪ್ಪಿ ಗುಂಡಿಯಲ್ಲಿ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಟೂರ ರಸ್ತೆಯ ಎಫ್ ಸಿಐ...
ಚಿತ್ರದುರ್ಗ: ಕಳೆದ ನವೆಂಬರ್ 29 ರಂದು ವಿವಾಹವಾಗಿದ್ದ ವಿನಯ್ (ಬ್ಲ್ಯಾಕಿ) ಅನ್ನೇಹಾಳ್ ತೀವ್ರ ಉಸಿರಾಟದ ತೊಂದರೆಯಿಂದ ಸಾವಿಗೀಡಾದ ಘಟನೆ ನಡೆದಿದೆ. ಚಿತ್ರದುರ್ಗದ ದವಳಗಿರಿ ಬಡಾವಣೆಯಲ್ಲಿ ವಾಸವಾಗಿದ್ದ ವಿನಯ,...
ಹುಬ್ಬಳ್ಳಿ: ವೇಗವಾಗಿ ಹೋಗುತ್ತಿದ್ದ ಬೈಕ್ ಆಯತಪ್ಪಿ ಬಿದ್ದು ಯುವಕನೋರ್ವ ಕಾಲು ಮುರಿದುಕೊಂಡು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದ ಬಳಿ ಸಂಭವಿಸಿದೆ. ಹಾವೇರಿ ಜಿಲ್ಲೆಯ...
ಬಾಗಲಕೋಟೆ: ಉತ್ತರ ಕರ್ನಾಟಕ ಪ್ರಸಿದ್ಧ ಜಾನುವಾರು ಸಂತೆಯಲ್ಲಿ ಸುಳ್ಳು ವದಂತಿಗೆ ಗಾಬರಿಯಾಗಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. https://www.youtube.com/watch?v=RB0R9hgCkEM...
ಕೊರೋನಾ ಕಲಾವಿದ ಜನರ ಬಳಿ ಹೋಗಿ ಸಾಮಾಜಿಕ ಅಂತರವನ್ನ ಮರೆಯುತ್ತಿದ್ದಾರೆ. ಕಂಡ ಕಂಡವರನ್ನ ಹಿಡಿಯುವುದಕ್ಕೆ ಮುಂದಾಗುತ್ತಿದ್ದಾರೆ. ಇನ್ನೂ ಸೋಜಿಗವೆಂದ್ರೇ, ಕಲಾವಿದ ಮಾಸ್ಕ್ ಧರಿಸದೇ ಮಾಸ್ಕ್ ಬಗ್ಗೆ ಉಪದೇಶ...
ಹುಬ್ಬಳ್ಳಿ: ತಾಲೂಕಿನ ಹೆಬಸೂರ ಗ್ರಾಮದ ಸರಕಾರಿ ಕಾಲೇಜು ಬಳಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ತಡರಾತ್ರಿ ಸಂಭವಿಸಿದೆ....
ಧಾರವಾಡ: ಕಳೆದು ಹೋದ ಮಗಳನ್ನ ಹುಡುಕಿ ಕೊಡಿ ಎಂದು ಬೇಡಿಕೊಂಡು ಪೊಲೀಸ್ ಠಾಣೆಯ ಮುಂದೆ ತಂದೆಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೇರೆ ಸ್ವರೂಪವನ್ನ ಪಡೆದಿದ್ದು, ನನ್ನದು ಅಪಹರಣವಾಗಿಲ್ಲ....
ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ ಅಪಹರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಒಂಬತ್ತು ಜನರನ್ನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ರವಿ ಪೂಜಾರಿ ಶಿಷ್ಯ ಕವಿರಾಜ್ ನೇತೃತ್ವದಲ್ಲಿ ಅಪಹರಣ...
ಬೆಳಗಾವಿ: ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಆಸಿಡ್ ದಾಳಿ ಮಾಡಿದ್ದ ಪ್ರಕರಣದಲ್ಲಿ ಹೊಸದೊಂದು ಟ್ವಿಸ್ಟ್ ಸಿಕ್ಕಿದ್ದು, ಆಕೆ ಯುವತಿಯಲ್ಲ ಎರಡು ಮಕ್ಕಳ ತಾಯಿ ಎಂಬುದು ಗೊತ್ತಾಗಿದೆ. ಹಲವು ವರ್ಷಗಳಿಂದ...
