Posts Slider

Karnataka Voice

Latest Kannada News

ಅಪರಾಧ

ಧಾರವಾಡ: ಮಾಹಿತಿ ನೀಡಿದ ವ್ಯಕ್ತಿಯನ್ನೇ ಆರೋಪಿ ಮಾಡಿ ಪೊಲೀಸ್ ಇನ್ಸಪೆಕ್ಟರ್ ಮನಬಂದಂತೆ ಥಳಿಸಿದ್ದಾರೆಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ...

https://www.youtube.com/watch?v=dJ1XV1Oo4gA ಕಲಬುರಗಿ: ಯುವಕರನ್ನ ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿ, ಅದನ್ನ ವೀಡಿಯೋ ಮಾಡಿ ವೈರಲ್ ಮಾಡುತ್ತಿದ್ದ ಖತರನಾಕ್ ಕಿಲಾಡಿಗಳನ್ನ ಬಂಧಿಸುವಲ್ಲಿ ಕಲಬುರಗಿ ನಗರ ರೌಡಿ ನಿಗ್ರಹ ಪಡೆ...

ಬೆಳಗಾವಿ: ಸಾಲಗಾರರ ಕಿರುಕುಳದಿಂದ ಬೇಸತ್ತ ಕುಟುಂಬವೊಂದು ರೇಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಸಮೀಪದ ರೇಲ್ವೆಯಲ್ಲಿ ಸಂಭವಿಸಿದೆ. ಮೃತರನ್ನ ರಾಯಬಾಗ ತಾಲೂಕಿನ...

ಧಾರವಾಡ: ನಗರದ ಹೊರವಲಯದಲ್ಲಿರುವ ರಮ್ಯ ರೆಸಿಡೆನ್ಸಿ ಬಳಿಯಲ್ಲಿ ಹತ್ಯೆಯಾದ ಪ್ರೂಟ್ ಇರ್ಫಾನ ಪುತ್ರ ಸೇರಿದಂತೆ ಮೂವರು, ಇಬ್ಬರಿಗೆ ಮಚ್ಚು, ರಾಡ್ ತೋರಿಸಿ ಜೀವ ಬೆದರಿಕೆ ಹಾಕಿದ ಘಟನೆಗೆ...

ಹುಬ್ಬಳ್ಳಿ: ಮಹಾನಗರ ಪಾಲಿಕೆ ಮಾಜಿ ಸದಸ್ಯರ ಮನೆಯ ಮಹಿಳೆಯರನ್ನ ಮರಳು ಮಾಡಿ, 19 ತೊಲೆ ಚಿನ್ನಾಭರಣ ದೋಚಿರುವ ಇಬ್ಬರು ದಗಾಕೋರರ ರೇಖಾಚಿತ್ರಗಳನ್ನ ಪೊಲೀಸರು ಬಿಡುಗಡೆ ಮಾಡಿದ್ದು, ಇವರನ್ನ...

ಧಾರವಾಡ: ಅವಳಿನಗರದ ಕೆಲವು ಆವಾಂತರಗಳಿಗೆ ಕಾರಣವಾದ ಬಿಆರ್ ಟಿಎಸ್ ಎಂಬ ಆನೆಮರಿಯಿಂದ ಜನರು ನೂರೆಂಟು ಸಂಕಷ್ಟಗಳನ್ನ ಎದುರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೀಗ, ಅದು ಕೆಲವು ಶ್ರೀಮಂತರಿಗೆ...

ಕಾರವಾರ: ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯವನ್ನ ಸಾಗಾಟ ಮಾಡುತ್ತಿದ್ದ ಹುಬ್ಬಳ್ಳಿ ಮೂಲದ ಇಬ್ಬರನ್ನ ಕಾರವಾರ ತಾಲೂಕಿನ ಮಾಜಾಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳಿಯ...

ಧಾರವಾಡ: ಎಲ್ಲರೊಂದಿಗೆ ಬೆರೆತು ನಗು ನಗುತ್ತಲೇ ಜೀವನ ನಡೆಸುತ್ತಿದ್ದ ವಿಕಲಚೇತನ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಫಾರ್ಮ್ ನಲ್ಲಿ ನಡೆದಿದೆ....

ಹುಬ್ಬಳ್ಳಿ: ಹೃದಯಾಘಾತದಿಂದ ಬಳಲುತ್ತಿದ್ದ ಮಹಿಳೆ ತೀರಿಕೊಂಡಿದ್ದರೂ ಹಣ ಪಡೆದ ಮೇಲೆಯೇ ಖಾಸಗಿ ಆಸ್ಪತ್ರೆಯವರು, ಮನೆಯವರಿಗೆ ತಿಳಿಸಿದ್ದಾರೆಂದು ಮನೆಯವರು ದೂರಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ...

ಹುಬ್ಬಳ್ಳಿ: ತಮ್ಮದೇ ಮನೆಗೆ ಅಂಟಿಕೊಂಡಿದ್ದಬೀಗರ ಮನೆಯಲ್ಲಿನ ಬಾವಿಗೆ ಮಾನಸಿಕವಾಗಿ ಕುಗ್ಗಿ ಹೋದ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಮಂಗಳವಾರ ಪೇಟೆಯಲ್ಲಿ ನಡೆದಿದೆ. 65 ವಯಸ್ಸಿನ...

You may have missed