Posts Slider

Karnataka Voice

Latest Kannada News

ನಮ್ಮೂರು

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ  ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು  ಬಿಟ್ಟು ಹೋಗಿದ್ದ 10,000 ರೂ.ಗಳನ್ನು  ಮರಳಿ ತಲುಪಿಸುವ ಮೂಲಕ ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ...

ಹುಬ್ಬಳ್ಳಿ: ಮೋದಿ ಆಡಳಿತದಿಂದ ದೇಶ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಒನ್ ಕಂಟ್ರಿ - ಒನ್ ಟ್ಯಾಕ್ಸ್, ಒನ್ ಕಂಟ್ರಿ ಒನ್ ಒನ್ ರೇಷನ್ ಎಂಬ ಮಹತ್ವದ ಯೋಜನೆಗಳನ್ನು...

ಧಾರವಾಡ: ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರದ ಯಾವುದೇ ಆದೇಶಗಳು ಅದೇ ಪಕ್ಷದ ಶಾಸಕರೋರ್ವರಿಗೆ ಅನ್ವಯಿಸುವುದೇ ಇಲ್ಲ. ಕೊರೋನಾ ಸಮಯದಲ್ಲಿ ಪಾಲಿಸಬೇಕಾದ ಯಾವುದೇ ಆದೇಶಗಳನ್ನ...

ಮುಂಬೈ: ಪ್ರಸಿದ್ಧ ಸಂಗೀತ ನಿರ್ದೇಶಕ ಜೋಡಿಯ ಸಾಜೀದ-ವಾಜೀದರ ಪೈಕಿ ವಾಜೀದ ತಮ್ಮ 42ನೇಯ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವಾಜೀದ ಕೊರೋನಾ ಲಾಕ್ ಡೌನ್...

ಧಾರವಾಡ:  ತಡರಾತ್ರಿಯಿಂದಲೂ  ನಿರಂತರವಾಗಿ ಮಳೆ ಸುರಿಯುತ್ತಿದ್ದು, ರೈತರಿಗೆ ಅನುಕೂಲವಾಗಿದೆಯಾದರೂ, ಸಿಡಿಲಿನ ಹೊಡೆತಕ್ಕೆ ಬಾಲಕನೋರ್ವ ಅಸುನೀಗಿದ ಘಟನೆ ಅಮರಗೋಳದ  ಸಮೀಪ ನಡೆದಿದೆ. ತಡರಾತ್ರಿಯಿಂದಲೂ ಒಂದೇ ಸಮನೆ ಮಳೆಯಾಗಿದ್ದು, ಮುಂಗಾರು...

ಹುಬ್ಬಳ್ಳಿ: ಹುಬ್ಬಳ್ಳಿ ಸನ್ ಸಿಟಿ ಹೆರಿಟೇಜ್ ಏರಿಯಾದ 150 ಮನೆಗಳಿಗೆ ಕುಡಿಯುವ ನೀರಿನ ಪೈಪ್ ಲೈನ್ ಜೋಡಣೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿಪೂಜೆ ನೆರವೇರಿಸಿದರು. ಸನ್...

ಧಾರವಾಡ: ಜಿಲ್ಲೆಯಲ್ಲಿ ಇಂದು ಎರಡು   ಕೋವಿಡ್ ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-3436   (48 ವರ್ಷ , ಪುರುಷ) ಹಾಗೂ ಪಿ-3437...

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಕೈ ಶಾಸಕರ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಉಗ್ರಪ್ಪ, ಬಿಜೆಪಿಯವರು ಹಲವರು ನಮ್ಮ ಸಂಪರ್ಕದಲ್ಲಿದ್ದಾರೆ. ರಮೇಶ್ ಜಾರಕಿಹೊಳಿಗೆ ಬಿಜೆಪಿಯಲ್ಲಿ ಉಸಿರುಗಟ್ಟಿಸುವ...

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ  ಆನ್ಲೈನ್ ಮೂಲಕ ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ 5ಸಾವಿರ ಪರಿಹಾರ ಧನದ ಮೊದಲ ಕಂತು ಬಿಡುಗಡೆ...

ಬೆಂಗಳೂರು: ಸಾಕಷ್ಟು ರಾಜಕೀಯ ಗೊಂದಲಗಳಿಗೆ ಕಾರಣವಾಗಿದ್ದ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿಯಾಗಿದ್ದ ಎನ್.ಆರ್.ಸಂತೋಷ ಇದೀಗ ರಾಜಕೀಯ ಕಾರ್ಯದರ್ಶಿಯಾಗಿ ಸಿಎಂ ಯಡಿಯೂರಪ್ಪ ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ನೂತನ ರಾಜಕೀಯ...