ವಲಸೆ ಕಾರ್ಮಿಕರನ್ನು ಸ್ವಂತ ಊರುಗಳಿಗೆ ತಲುಪಿಸಲು ಶ್ರಮ: ಸಾರಿಗೆ ಸಂಸ್ಥೆಯ ಚಾಲಕ-ನಿರ್ವಾಹಕರಿಗೆ ಹೂಮಳೆಗರೆದು ಅಭಿನಂದನೆ
ಹುಬ್ಬಳ್ಳಿ: ಲಾಕ್ ಡೌನ್ ನಿಂದಾಗಿ ಪರ ಊರುಗಳಲ್ಲಿ ಸಿಲಿಕಿದ ವಲಸೆ ಕಾರ್ಮಿಕರನ್ನು ಅವರವರ ಸ್ವಂತ ಊರುಗಳಿಗೆ ತಲುಪಿಸಲು ಶ್ರಮ ವಹಿಸಿದ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಇತರೆ...
