ಹುಬ್ಬಳ್ಳಿ: ಪರಿಸರವನ್ನ ರಕ್ಷಣೆ ಮಾಡಿದರೇ ಮನುಜನ ರಕ್ಷಣೆ ಮಾಡಿದ ಹಾಗೇ. ಇದೇ ಕಾರಣಕ್ಕೆ ನಾವೂ ಪರಿಸರವನ್ನ ಬೆಳೆಸುವ ಮೂಲಕ ಮಾನವ ಕುಲಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹುಬ್ಬಳ್ಳಿ ಗ್ರಾಮೀಣ...
ನಮ್ಮೂರು
ತಿರುಪತಿ: ಪ್ರಖ್ಯಾತ ದೇವಾಲಯಗಳಲ್ಲಿ ಒಂದಾದ ತಿರುಪತಿ ತಿರುಮಲ ದೇವಸ್ಥಾನ ಜೂನ್-11ರಿಂದ ಆರಂಭಗೊಳ್ಳುವುದಾಗಿ ದೇವಾಲಯದ ಆಡಳಿತ ಮಂಡಳಿ ಹೇಳಿದೆ. ಈ ಸಂಬಂಧ ಈಗಾಗಲೇ ಭಕ್ತರಿಗೆ ದರ್ಶನ ಭಾಗ್ಯ ನೀಡುವ...
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಬೇಕಾಗುತ್ತದೆ. ಬೇರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಲಾಗಿದೆ. ಅಲ್ಲಿ ಮೂರು ಹಂತದ ಶಿಕ್ಷಣ ಪದ್ಧತಿ ಜಾರಿಗೆ ತರಲಾಗಿದೆ. ಹೀಗಾಗಿ ಅವರಿಗೆ 10ನೇ ತರಗತಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತಿಗೆ ನಾನು ಒಂದೇ ಒಂದು ಬದಲಾವಣೆ ಮಾಡಲ್ಲ. ಅವರ ಮಾತಿಗೆ ಬದ್ದನಾಗಿದ್ದೇನೆ ಇರುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು....
ಬೆಂಗಳೂರು: ಅಧಿಕಾರಕ್ಕೆ ಬಂದ ಆರಂಭದಲ್ಲಿ 100 ದಿನದಲ್ಲಿ ಇಂಧನ ಹಾಗೂ ದಿನನಿತ್ಯದ ಬಳಕೆ ವಸ್ತುಗಳ ಬೆಲೆ ಇಳಿಕೆ ಮಾಡುವ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈ...
ತಮಿಳುನಾಡು: ಸತತ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಡಿಎಂಕೆ ಶಾಸಕ ತಮ್ಮ ಹುಟ್ಟುಹಬ್ಬದ ದಿನವೇ ಡೆಡ್ಲಿ ಕೊರೋನಾಗೆ ಬಲಿಯಾದ ಘಟನೆ ಇಂದು ನಡೆದಿದೆ. ದೇಶದಲ್ಲಿ ಮೊದಲ ಬಾರಿ...
ಹೈದರಾಬಾದ್: ಕೊರೋನಾ ವೈರಸ್ ಮಹಾಮಾರಿಗೆ ಇಡೀ ದೇಶವೇ ತಲ್ಲಣಗೊಂಡಿದ್ದು, ಅದೇ ಕಾರಣಕ್ಕೆ ಹಲವು ರಾಜ್ಯಗಳು ತಮ್ಮ ನಾಗರಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮಗಳನ್ನ ಜರುಗಿಸುತ್ತಿವೆ. ಹೀಗಾಗಿ, ತೆಲಂಗಾಣ ಕೂಡ...
ನವದೆಹಲಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನ ಹಣಿಯಲು ಹೈಕಮಾಂಡ್ ಮುಂದಾಗಿದೇಯಾ ಎಂಬ ಪ್ರಶ್ನೆ ಇದೀಗ ಸಾಮಾನ್ಯ ಕಾರ್ಯಕರ್ತರಲ್ಲೂ ಏಳುವಂತಾಗಿದೆ. ಅದಕ್ಕೆ ಕಾರಣವಾಗಿದ್ದು, ರಾಜ್ಯಸಭೆಯ ಅಭ್ಯರ್ಥಿಗಳ ಆಯ್ಕೆ ವಿಚಾರ....
ಹುಬ್ಬಳ್ಳಿ: ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರವರ ಪ್ರದೇಶಾಭಿವೃದ್ಧಿ ಅನುಧಾನದಲ್ಲಿ ಹೈಮಾಸ್ಕ ವಿದ್ಯುತ್ ದೀಪ ಅಳವಡಿಕೆ ಮಾಡಲಾಯಿತು. ಡಾ. ಶ್ರೀ ಅಷ್ಟಮೂರ್ತಿ ಮಹಾ...
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯ ಮಾಜಿ ಉಪ ಸಭಾಪತಿ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು...
