ಧಾರವಾಡ: ನಗರದಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಶಹರ ಠಾಣೆ ಪೊಲೀಸರು ಇಬ್ಬರನ್ನ ಬಂಧಿಸಿದ್ದು, ಇದರಲ್ಲಿ ಓರ್ವ ನಟೋರಿಯಸ್ ಕಳ್ಳನೂ ಸೇರಿದ್ದಾನೆ. ಬಾಲಾಜಿ ಜ್ಯುವೇಲರ್ಸ್ ಅಂಗಡಿಯ ಮೇಲ್ಚಾವಣೆಗೆ...
ನಮ್ಮೂರು
ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಾರಿಗೆ ಬಸ್ ಸಂಚಾರ ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...
ಧಾರವಾಡದಲ್ಲಿಂದು 130 ಪಾಸಿಟಿವ್- 237 ಗುಣಮುಖ- 7ಸೋಂಕಿತರು ಸಾವು ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತೆ 130 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್ ಸಂಖ್ಯೆ...
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕನ್ನ ವಿಭಜನೆ ಮಾಡಿ ಅರಕೇರ ಗ್ರಾಮವನ್ನ ತಾಲೂಕು ಕೇಂದ್ರವನ್ನಾಗಿ ಮಾಡುತ್ತಿರುವುದಕ್ಕೆ ವಿರೋಧವಾಗಿ ಹೋರಾಟ ನಡೆಯಿತು. ಕೊತ್ತದೊಡ್ಡಿ ಗ್ರಾಮಸ್ಥರು ಅರಕೇರಿ ತಾಲೂಕು ಕೇಂದ್ರವನ್ನಾಗಿಸಿರುವುದಕ್ಕೆ ವಿರೋಧ...
ಧಾರವಾಡದ ಶಹರ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಕೊನೆಗೆ ನಿವೃತ್ತಿ ಹೊಂದಿದ್ದರು. ಕಳೆದ 18 ದಿನದಿಂದ ಚಿಕಿತ್ಸೆಯಲ್ಲಿದ್ದರು. ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಕಿಮ್ಸಗೆ ದಾಖಲು ಮಾಡಲಾಗಿತ್ತು....
ಹುಬ್ಬಳ್ಳಿ: ಇಂದು ಬೆಳಿಗ್ಗೆ ಒಂಬತ್ತು ಗಂಟೆಗೆ ಹುಬ್ಬಳ್ಳಿಯಿಂದ ಹೆಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಕಮರಿಗೆ ಜಾರಿದ್ದು, ದೊಡ್ಡದೊಂದು ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಕೆಲವೇ...
ಧಾರವಾಡ: ಜಿಲ್ಲೆಯಲ್ಲಿ ಇನ್ನೂ ಸಹಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಪ್ರಕ್ರಿಯೆಗೆ ಇನ್ನೂ ದಿನಾಂಕ ನಿಗದಿಯಾಗದಿರುವುದು ಸೋಜಿಗವಾಗಿದ್ದು, ಡಿಡಿಪಿಐಯವರು ಸರಕಾರದ ಆದೇಶವನ್ನ ಗಾಳಿಗೆ ತೂರಿರುವುದು ಸ್ಪಷ್ಟವಾಗಿ...
ಧಾರವಾಡ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು 18 ಗಾಂಜಾ ಪ್ರಕರಣಗಳು ಪತ್ತೆಯಾಗಿದ್ದು, 30ಕೆಜಿಯಷ್ಟು ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ...
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಸಿಬಿಟಿಯಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ವ್ಯಾಪಾರ-ವಹಿವಾಟು ಮಾಡಲು ಅವಕಾಶ ನೀಡಲು ಇಲಾಖೆ ಮುಂದಾಗಿದೆ....
ನವದೆಹಲಿ: ಕೊರೋನಾ ಆತಂಕದ ಮಧ್ಯೆಯೂ ದೇಶದ 8 ರಾಜ್ಯಗಳಲ್ಲಿ ಶಾಲಾ- ಕಾಲೇಜುಗಳು ಸೋಮವಾರದಿಂದ ಪುನಾರಂಭಗೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು...
