ಧಾರವಾಡ: ವೇಗವಾಗಿ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ಸಮೀಪದ ಮಲ್ಲಿಗವಾಡ ಕ್ರಾಸ್ ಬಳಿ ಸಂಭವಿಸಿದೆ....
ನಮ್ಮೂರು
ಧಾರವಾಡ: ತಾಲೂಕಿನ ಅಮ್ಮಿನಬಾವಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ಶಿಕ್ಷಕ ಸಹೋದರರ ಪತ್ನಿಯರ ಚುನಾವಣೆಯಲ್ಲಿ ಅಕ್ಕ ಸೋತಿದ್ದು, ತಂಗಿ ಗೆದ್ದು ಬೀಗಿದ್ದಾರೆ. ಇದರಿಂದ ಶಿಕ್ಷಕ...
ಧಾರವಾಡ: ಲಾಕ್ ಡೌನ್ ನಂತರ ಸರಕಾರಿ ಕಚೇರಿಗಳಲ್ಲಿಯ ಸಿಬ್ಬಂದಿಗಳು ಬೇಕಾಬಿಟ್ಟಿ ಉಡುಗೆ ತೊಡುವುದನ್ನ ರೂಢಿಸಿಕೊಂಡಿದ್ದನ್ನ ಕರ್ನಾಟಕವಾಯ್ಸ್.ಕಾಂ ಹೊರ ಹಾಕಿದ್ದನ್ನ ನೀವೂ ಗಮನಿಸಿದ್ದೀರಿ. ಇದೀಗ ಈ ವಿಷಯವನ್ನ ಗಂಭೀರವಾಗಿ...
ಧಾರವಾಡ: ಎಲ್ಲರೂ ನೂತನ ವರ್ಷದ ಸಂಭ್ರಮಾಚರಣೆಯಲ್ಲಿ ಮುಳುಗಿದ ಸಮಯದಲ್ಲಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಮಹೀಂದ್ರಾ ಝೈಲೋ ವಾಹನ ಧಾರವಾಡ ತಾಲೂಕಿನ ನುಗ್ಗಿಕೇರಿ ಗ್ರಾಮದ ಬಳಿ ಪಲ್ಟಿಯಾಗಿದ್ದು, ಜೀಯೋ...
ಹುಬ್ಬಳ್ಳಿ: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ಜನರಿಗೆ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಸರಕಾರ ತಿಳುವಳಿಕೆ ನೀಡಿದೆ. ಆದರೂ, ಆಟೋ ಚಾಲಕನೋರ್ವ ಆಟಾಟೋಪ ಮೆರೆದಿದ್ದು, ಬೈಕಿನಲ್ಲಿ ಹೋಗುತ್ತಿದ್ದ ಸವಾರನಿಗೆ ಡಿಕ್ಕಿ...
ಧಾರವಾಡ: ಹಿರಿಯ ಪತ್ರಕರ್ತ ಮಂಜುನಾಥ ಅಂಗಡಿ ಅವರ ಪತ್ನಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ, ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬಿಎ...
ಹುಬ್ಬಳ್ಳಿ: ಸರಕಾರಿ ಶಾಲೆಗಳಲ್ಲಿ ನಾಳೆಯಿಂದ ವಿದ್ಯಾಗಮ ಕಾರ್ಯಕ್ರಮ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಕೆಲಸಕ್ಕೆ ಬರೋದಿಲ್ಲವೆಂದು ಹೇಳಿ ಕೆಲಸಕ್ಕೆ ಹೋಗಿದ್ದ ವಿದ್ಯಾರ್ಥಿಯೋರ್ವ ವಿದ್ಯುತ್ ತಗುಲಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ...
ಧಾರವಾಡ: ಪ್ರಮುಖರೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಮನೆಯಲ್ಲಿಯೂ ಸ್ಥಿತಿವಂತರೂ ಆಗಿರುವ ಕುಟುಂಬವೊಂದರ ಯುವಕ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದ ಕಮಲಾಪುರದಲ್ಲಿ ನಡೆದಿದೆ. ಕಮಲಾಪುರ ನಿವಾಸಿಯಾಗಿರುವ ಪ್ರವೀಣ...
ಹುಬ್ಬಳ್ಳಿ: ನೇಕಾರನಗರದಿಂದ ಹಳೇಹುಬ್ಬಳ್ಳಿಯತ್ತ ಕಾರವಾರ ರಸ್ತೆಯ ಮೂಲಕ ಆಗಮಿಸುತ್ತಿದ್ದ ಬೈಕಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವಿಗೀಡಾದ ಘಟನೆ ಅರವಿಂದನಗರದ ಬಳಿ ಸಂಭವಿಸಿದೆ. ಬೈಕ್...
ಧಾರವಾಡ: ಜಿಲ್ಲೆಯ ಅಣ್ಣಿಗೇರಿ ಪಟ್ಟಣದಲ್ಲಿ ನೂತನ ವರ್ಷದ ಸಮಯದಲ್ಲಿ ಅಲೆದಾಡಿ ಬಂದು ಮನೆ ಸೇರಿದ್ದ ಯುವಕನೋರ್ವ ಮನೆಯ ಹಿತ್ತಲಿನಲ್ಲಿನ ಹುಣಸೆ ಮರದಲ್ಲಿ ನೇಣಿಗೆ ಶರಣಾದ ಘಟನೆ ಸಂಭವಿಸಿದೆ....
