Posts Slider

Karnataka Voice

Latest Kannada News

ಬೆಂಗಳೂರು / ಗ್ರಾಮೀಣ

ಹುಬ್ಬಳ್ಳಿ: ನೆನಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಬಗ್ಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಗೆ ಸ್ಪಂಧಿಸಿದ ಬಸವರಾಜ ಹೊರಟ್ಟಿಯವರು, ಶಿಕ್ಷಣ ಇಲಾಖೆಯ ಹಿರಿಯ...

ಧಾರವಾಡ: ಧಾರವಾಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ 11 ವರ್ಷಗಳ ಸಂಭ್ರಮ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಸ್ತಿತ್ವಕ್ಕೆ ಬಂದು 02.04.2021 ಕ್ಕೆ ಬರೋಬ್ಬರಿ 11 ವಸಂತಗಳು ತುಂಬಿವೆ. ಶಿಕ್ಷಣ...

ಬೆಂಗಳೂರು: ಸಿಡಿ ಲೇಡಿಯ ಪರವಾಗಿ ಕಾರ್ಯನಿರ್ವಹಿಸುತ್ತಿರುವ ವಕೀಲ ಜಗದೀಶ ಅವರನ್ನ ಪೇಚಿಗೆ ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿವೆ. ಅದೇ ಕಾರಣಕ್ಕೆ ಎಲ್ಲವನ್ನೂ ಓಪನ್ ಆಗಿ ಹೇಳಿಕೊಂಡಿದ್ದಾರೆ. ಬಿಜೆಪಿಯವರು ತಮಗೆ...

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​.ಡಿ. ದೇವೇಗೌಡರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೆ ಅವರ ಪತ್ನಿ ಚೆನ್ನಮ್ಮ ಅವರಿಗೂ ಕೂಡ ಕೊರೋನಾ ಪಾಸಿಟಿವ್​ ಬಂದಿದೆ. ಸೋಂಕು ದೃಢಪಟ್ಟ...

ವಿಜಯಪುರ: ರಾಜ್ಯದಲ್ಲಿ ಸಿಡಿ ಲೇಡಿಯ ಪ್ರಕರಣ ಪ್ರತಿ ಕ್ಷಣವೂ ಹಲವು ಟ್ವಿಸ್ಟಗಳನ್ನ ಪಡೆಯುತ್ತಿದ್ದ ಸಮಯದಲ್ಲಿಯೇ ಭಾರತೀಯ ಜನತಾ ಪಕ್ಷದ ಶಾಸಕರೊಬ್ಬರು, ಸಿಡಿಯ ಹಿಂದೆ ಸಿಎಂ ಪುತ್ರ ವಿಜಯೇಂದ್ರ...

ಮಾಜಿ ಸಚಿವ ಸಂತೋಷ ಲಾಡ ಅವರಿಗೆ ಧಾರವಾಡ ಜಿಲ್ಲೆಯಲ್ಲಿ ಅಭಿಮಾನಿಗಳಿಗೆ ಕೊರತೆಯಿಲ್ಲ. ಅವರು ಎಲ್ಲೆ ಇದ್ದರೂ, ಜಿಲ್ಲೆಯಲ್ಲಿ ಸಂತೋಷ ಲಾಡ ಹೆಸರು ಮಾತ್ರ ಸದಾಕಾಲ ಇರುವಂತೆ ಮಾಡುವ...

ಬೆಂಗಳೂರು: ಇಂದು ರಾಜ್ಯ ಸರಕಾರ ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಧಾರವಾಡ ಜಿಲ್ಲೆ ಮಹಿಳಾ ಪೊಲೀಸ್ ಠಾಣೆಗೆ ವೈ.ಡಿ.ಅಗಸಿಮನಿ ಅವರನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಗುಪ್ತವಾರ್ತೆಯಲ್ಲಿದ್ದ...

ಬೆಂಗಳೂರು: ರಾಜ್ಯ ಸರಕಾರ ನೂರ ಪೊಲೀಸ್ ಇನ್ಸಪೆಕ್ಟರುಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡದ ಉಪನಗರ ಠಾಣೆಯ ಇನ್ಸಪೆಕ್ಟರ್ ಪ್ರಮೋದ ಯಲಿಗಾರ ಅವರನ್ನ ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ....

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಗೆ ನ್ಯಾಯಾಲಯಕ್ಕೆ ಹಾಜರಾಗಲು ಅನುಮತಿ ಸಿಕ್ಕಿದೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟಿನ ಉಪರಿಜಿಸ್ಟಾರ್ ಅವರಿಗೆ...

ಬೆಳಗಾವಿ: ರಾಜ್ಯದ ರಾಜಕಾರಣದ ಮಗ್ಗುಲಿಗೆ ಸಿಡಿ ಪ್ರಕರಣ ಬಿದ್ದ ನಂತರ, ದೇಶ ಕಾಯ್ದು ಬಂದ ಸೈನಿಕ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು...