Posts Slider

Karnataka Voice

Latest Kannada News

ಬೆಳಗಾವಿ-ಚಿಕ್ಕೋಡಿ

ಬೆಂಗಳೂರು: ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ ಪಾಟೀಲ ಅವರನ್ನ ವರ್ಗಾವಣೆ ಮಾಡಿ ಆದೇಶವನ್ನ ಸರಕಾರ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಎಂಡಿಯಾಗಿದ್ದ...

ಸಚಿವ ಭೈರತಿಗೆ ಜಾರಿಯಾಗಿದ್ದ ಸಮನ್ಸ್‌ಗೆ ತಡೆಯಾಜ್ಞೆ ನೀಡಿದ ಧಾರವಾಡ ಹೈಕೋರ್ಟ್ ಧಾರವಾಡ: ಸಚಿವ ಭೈರತಿ ಬಸವರಾಜ ಅವರು ಅಕ್ರಮವಾಗಿ ಜಮೀನು ಖರೀದಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ...

ಬೆಳಗಾವಿ: ಹಲವು ದಿನಗಳಿಂದ ಹಬ್ಬಿದ ವದಂತಿಗೆ ಕೊನೆಗೂ ಮುಕ್ತಿ ದೊರೆತಿದ್ದು, ತಮ್ಮನ್ನ ಶಾಸಕರನ್ನಾಗಿ ಮಾಡಿದ್ದ ಜಾತ್ಯಾತೀತ ಜನತಾದಳವನ್ನ ತೊರೆದು ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಕಾಂಗ್ರೆಸ್ ಪಕ್ಷವನ್ನ ಅಧಿಕೃತವಾಗಿ...

ನವಲಗುಂದ: ಜಾತ್ಯಾತೀತ ಜನತಾದಳದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆ ದಿನವನ್ನ ಮುಂದೂಡಲಾಗಿದೆ. ಈ ಬಗ್ಗೆ ಸ್ವತಃ ಕೋನರೆಡ್ಡಿಯವರು ಹೇಳಿದ್ದಾರೆ. ನವಲಗುಂದ ಪಟ್ಟಣದಲ್ಲಿ...

ಹುಬ್ಬಳ್ಳಿ: ಹಲವು ದಿನಗಳಿಂದ ಜಾತ್ಯಾತೀತ ಜನತಾದಳದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಕಾಂಗ್ರೆಸನೊಂದಿಗೆ ಸೇರಿಕೊಳ್ಳಲು ಹವಣಿಸುತ್ತಿದ್ದಾಗಲೇ, ನಾಳೆ ಅದಕ್ಕೊಂದು ತಾರ್ಕಿಕ ಅಂತ್ಯ ಸಿಗಲಿದೆ. ನವಲಗುಂದ ಕ್ಷೇತ್ರದಲ್ಲಿ ಮೂರನೇಯ ಬಾರಿಗೆ...

ಬೆಳಗಾವಿ: ಕರ್ತವ್ಯ ಮುಗಿಸಿ ತೆರಳುತ್ತಿದ್ದ ಪೊಲೀಸ್ ಕಾನ್ಸ್ಟೆಬಲ್ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಗೋಕಾಕ ತಾಲೂಕಿನ ಬೆನಚಿಕಮರಡಿ ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ  24 ವರ್ಷದ ಪೊಲೀಸ್...

ಕಲಬುರಗಿ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ ಕಲಬುರಗಿ ಹೊರವಲಯದಲ್ಲಿರುವ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರ 'ನನ್ನಿಂದ ಓದೋಕೆ ಆಗುತ್ತಿಲ್ಲ.. ಅಪ್ಪ ಅಮ್ಮ...

ಬೆಳಗಾವಿ: ಸ್ವಲ್ಪ ತಡವಾಗಬಹುದು. ಆದರೆ, ಸತ್ಯಕ್ಕೆ ಜಯ ಸಿಗುವುದು ಗ್ಯಾರಂಟಿ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಆಶಾವಾದವನ್ನ ವ್ಯಕ್ತಪಡಿಸಿದರು. ನಯಾನಗರದ ಮಠವೊಂದರಲ್ಲಿ ಆಯೋಜನೆಗೊಂಡಿದ್ದ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ...

ಧಾರವಾಡ: ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯ ಅಂಗವಾಗಿ ಮಾಜಿ ಸಚಿವ ವಿನಯ ಕುಲಕರ್ಣಿಯವರು, ಸವದತ್ತಿಯಲ್ಲಿ ಡಿಸೆಂಬರ್ ಪ್ರಚಾರವನ್ನ ನಡೆಸಲಿದ್ದಾರೆ. ಡಿಸೆಂಬರ್ 5ರಂದು ಸವದತ್ತಿಯ ಕರಿಕಟ್ಟಿ ರಸ್ತೆಯಲ್ಲಿರುವ ನಿಕ್ಕಂ...

ಧಾರವಾಡ: ವಿದ್ಯಾನಗರಿ ಅಕ್ಷರಸಃ ಆಸ್ಟ್ರೇಲಿಯಾ ಹೆಸರಿಗೆ ಬೆಚ್ಚಿ ಬಿದ್ದಿದೆ. ಅದಕ್ಕೆ ಕಾರಣವಾಗಿದ್ದನ್ನ ಕೇಳಿದರೇ ಎಲ್ಲರೂ ಅಚ್ಚರಿ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೇ...

You may have missed