Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ಪವರ್ ಟಿವಿ ಬಂದ್ ಮಾಡಿರುವ ಕ್ರಮವನ್ನ ಖಂಡಿಸಿ ಧಾರವಾಡದಲ್ಲಿಂದು ಜಿಲ್ಲಾಧಿಕಾರಿ ಕಚೇರಿ ಎದುರು ಪತ್ರಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಪುತ್ರನ ವಿರುದ್ಧನ ವರದಿ ಪ್ರಸಾರವಾದ ಹಿನ್ನೆಲೆಯಲ್ಲಿ...

ಹುಬ್ಬಳ್ಳಿ: ಬೇರೆ ಜಿಲ್ಲೆಯ ತಾಲೂಕೊಂದರಲ್ಲಿ ಶ್ರೀಗಂಧದ ಗಿಡವನ್ನ ಕಡಿದು ಮನೆಯೊಳಗೆ ಮುಚ್ಚಿಟ್ಟುಕೊಂಡು, ಗಿರಾಕಿ ಜೊತೆಗೆ ವ್ಯವಹಾರ ಕುದುರಿಸುತ್ತಿರುವಾಗಲೇ ಪೊಲೀಸರು ದಾಳಿ ನಡೆಸಿ, ಇಬ್ಬರನ್ನೂ ಬಂಧಿಸುವಲ್ಲಿ ಗೋಕುಲ ಠಾಣೆ...

ಬೆಂಗಳೂರು: ಕರ್ನಾಟಕ ಸರಕಾರ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬುದನ್ನ ಸರಕಾರದ ಅಧಿಕಾರಿಗಳ ಆದೇಶದ ಪ್ರತಿಯಿಂದ ಗೊತ್ತಾಗಿದ್ದು, ನೌಕರರ ಗಳಿಕೆ ರಜೆ ಹಣವನ್ನೂ ಕೊಡದ ಸ್ಥಿತಿಗೆ ಬಂದಿದೆ....

ಧಾರವಾಡ: ಜಿಲ್ಲೆಯ ಕುಂದಗೊಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಅಪರೂಪದ ಕಾರ್ಯಕ್ರಮವೊಂದು ನಡೆಯಿತು. ಕೋವಿಡ್-19 ಸಮಯದಲ್ಲಿಯೂ ಯಾವುದೇ ರೀತಿಯ ಭಯವಿಲ್ಲದೇ, ಬಾಣಂತಿ ಮಹಿಳೆಯರಿಗೆ ಅದೇನು ಮಾಡಿದ್ರು ಗೊತ್ತಾ.. ಈ...

ಧಾರವಾಡ: ಬಿಜೆಪಿಯ ಮಹತ್ವಾಕಾಂಕ್ಷೆಯ ಬಿಆರ್ ಟಿಎಸ್ ಯೋಜನೆಯ ಸ್ಥಿತಿಯನ್ನ ಒಮ್ಮೆ ಸ್ಥಳಕ್ಕೆ ಭೇಟಿ ಕೊಟ್ಟು ನೋಡಬನ್ನಿ. ಒಂದು ಕಡೆ ಬಿದ್ದಿದೆ ಮತ್ತೂ ರಿಪೇರಿಯಾಗುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ...

ಹುಬ್ಬಳ್ಳಿ: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ...

ಧಾರವಾಡದಲ್ಲಿಂದು 145 ಪಾಸಿಟಿವ್ –123 ಗುಣಮುಖ-  4 ಸೋಂಕಿತರ ಸಾವು ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತೆ 145 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್...

ಹುಬ್ಬಳ್ಳಿ: ನಗರದಲ್ಲಿ ಬೈಕ್ ಕಳ್ಳತನ ಮುಂದುವರೆದಿದ್ದು, ಇದೀಗ ಲಾರಿಯನ್ನೂ ಕದ್ದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಾಹನ ಮಾಲೀಕರು ಜಾಗೃತೆಯಿಂದ ಇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ಅಂಚಟಗೇರಿ ಓಣಿಯ...

ಹುಬ್ಬಳ್ಳಿ: ಟ್ಯಾಂಕರ್ ವೇಗವಾಗಿ ಬಂದು ಜೂಪಿಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಜೆ.ಜಿ.ಕಾಲೇಜಿನ ಹತ್ತಿರ ಸಂಭವಿಸಿದೆ. ಕುಂದಗೋಳ ತಾಲೂಕಿನ ಚಾಕಲಬ್ಬಿ...

ಹುಬ್ಬಳ್ಳಿ: ಕೊರೋನಾ ಸಮಯದಲ್ಲಿ ಕಳ್ಳರು ಹೊಸ ಹೊಸ ದಾರಿಗಳನ್ನ ಹುಡುಕುತ್ತಿದ್ದು ಕಿರಾಣಿ ಅಂಗಡಿಯನ್ನೂ ಟಾರ್ಗೆಟ್ ಮಾಡುತ್ತಿದ್ದಾರೆಂಬುದು ಆನಂದನಗರದಲ್ಲಿ ನಡೆದಿರುವ ಕಳ್ಳತನವೊಂದು ಸಿಸಿಟಿವಿ ಮೂಲಕ ಜಗಜ್ಜಾಹೀರು ಮಾಡಿದೆ. ಕಳೆದ...