Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ 9ನೇ ತರಗತಿಯ ವಿದ್ಯಾರ್ಥಿಯ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಆರು ಜನರ ಮೇಲೆ ಕಲಘಟಗಿ...

ಧಾರವಾಡ: ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿಶೇಷ ಕಾರ್ಯಕ್ರಮದ ಮೂಲಕ ಸಂಚಾರ ನಿಯಮಗಳನ್ನ ಪ್ರತಿಯೊಬ್ಬರಿಗೂ ತಿಳಿಸುವ ಪ್ರಯತ್ನಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಮುಂದಾಗಿದ್ದು, ಇಂತಹ ಉತ್ತಮ...

ಹುಬ್ಬಳ್ಳಿ: ಶಹರದ ರೇಣುಕಾನಗರದಲ್ಲಿ ಮನೆಯೊಂದರ ಬಾಗಿಲು ಮುರಿದು ಕಳ್ಳತನ ಮಾಡಲು ಹೋಗಿದ್ದವರಿಗೆ, ಪುಡಿಗಾಸು ಸಿಕ್ಕ ಪರಿಣಾಮ, ಮನೆ ಮುಂದೆ ನಿಲ್ಲಿಸಿದ್ದ ಕಾರನ್ನೇ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ...

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಠಿಯಾಗಿದೆ. ಅಷ್ಟೇ ಅಲ್ಲ, ತಮ್ಮನ್ನೇ ಜಾಣರೂ ಎಂದುಕೊಂಡಿದ್ದ ಕಾಂಗ್ರೆಸ್ ಪಕ್ಷದವರ ಯಡವಟ್ಟು ಬಯಲಾಗಿದೆ. ಇದೇ ಕಾರಣಕ್ಕೆ...

ಹುಬ್ಬಳ್ಳಿ: ತಾಲೂಕಿನ ಬಂಡಿವಾಡದಿಂದ ನವನಗರದ ಬಳಿಯಿರುವ ಕೃಷಿ ಮಾರುಕಟ್ಟೆಗೆ ಬರುತ್ತಿದ್ದ ಟಾಟಾ ಏಸ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಚಾಲುಕ್ಯನಗರದ ಬಳಿಯ...

ಧಾರವಾಡ: AIMIM ಪಕ್ಷ BJP ಯೊಂದಿಗೆ ಆಂತರಿಕ ಒಡಂಬಡಿಕೆ ಮಾಡಿಕೊಂಡು ಬೇರೆ ಬೇರೆ ರಾಜ್ಯಗಳ ಚುನಾವಣೆಗಳಲ್ಲಿ ಸ್ಪರ್ಧಿಸಿ BJP ಗರ ನೆರವು ಮಾಡುತ್ತಿದೆ ಎಂದು ಆರೋಪಿಸುವ ರಾಷ್ಟ್ರೀಯ...

ಹುಬ್ಬಳ್ಳಿ: ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರಿಂದ ನಗರದ ದುರ್ಗದ ಬೈಲ್ ದಲ್ಲಿ ಸಿಲಿಂಡರ್, ಬಾಳೆ ಹಣ್ಣು, ಬೈಕ್ ಅಣುಕು ಶವ...

ಉತ್ತರಕನ್ನಡ: ಬ್ಯಾಂಕ್ ಎಟಿಎಂಗಳಲ್ಲಿ ಸಹಾಯ ನೆಪದಲ್ಲಿ ಅವರದ್ದೇ ಎಟಿಎಂ ತೆಗೆದುಕೊಂಡು ಹೋಗಿ ವಂಚನೆ ಮಾಡುತ್ತಿದ್ದ ಅಂತರ್ ಜಿಲ್ಲಾ ವಂಚಕನನ್ನ ಬಂಧನ ಮಾಡುವಲ್ಲಿ ಮುಂಡಗೋಡ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ....

ಎಕ್ಸಕ್ಲೂಸಿವ್ ಬೈಟ್.. https://www.youtube.com/watch?v=l9jFzeSJiso ಹುಬ್ಬಳ್ಳಿ: ನಗರದ ಹೊರವಲಯದ ರಿಲೆಯನ್ಸ್ ಪ್ರೇಶ್ ಶಾಪ್ ಬಳಿಯಲ್ಲಿ ಕಾರೊಂದನ್ನ ಅಡ್ಡಗಟ್ಟಿ, ಸ್ಕೂಟಿಯಲ್ಲಿ ಬಂದ ಇಬ್ಬರು ಸರಗಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದೆ....

ಹುಬ್ಬಳ್ಳಿ: ಗೋಕುಲ ರಸ್ತೆಯ ಇಂಡಸ್ಟ್ರೀಯಲ್ ಎಸ್ಟೇಟನಲ್ಲಿನ ಶ್ರೀ ಶೀವಶಕ್ತಿ ಎಂಟರ್ ಪ್ರೈಜಿಸ್ ಗೋಡೌನದಲ್ಲಿ ಟೈಯರ್, ಟ್ಯೂಬ್ ಮತ್ತು ಪ್ಲ್ಯಾಪಗಳನ್ನ ಕಳ್ಳತನ ಮಾಡಿದ್ದ ಇಬ್ಬರನ್ನ ಬಂಧನ ಮಾಡುವಲ್ಲಿ ಗೋಕುಲ...