Posts Slider

Karnataka Voice

Latest Kannada News

ಹುಬ್ಬಳ್ಳಿ- ಧಾರವಾಡ

ಧಾರವಾಡ: ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಇಂದು ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರವನ್ನ ಸಲ್ಲಿಕೆ ಮಾಡಿದರು. ಧಾರವಾಡ ಜಿಲ್ಲೆಯ ಹಲವು ಲಿಂಗಾಯತ...

ಧಾರವಾಡ: ದಾಸನಕೊಪ್ಪ ವೃತ್ತದ ಬಳಿಯ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಸಿಕ್ಕ ಕೋಟಿ ಕೋಟಿ ಹಣವನ್ನ ಹುಬ್ಬಳ್ಳಿಯ ಲಾಕರ್‌ಗೆ ರವಾನೆ ಮಾಡಿದ್ದಾರೆ. ಗುತ್ತಿಗೆದಾರ ಯು.ಬಿ.ಶೆಟ್ಟಿಯವರ ಅಕೌಂಟೆಂಟ್ ಎಂದು ಹೇಳಲಾದ ಬಸವರಾಜ...

ಧಾರವಾಡ: ಖಚಿತ ಮಾಹಿತಿಯ ಮೇರೆಗೆ ಧಾರವಾಡದ ದಾಸನಕೊಪ್ಪ ವೃತ್ತದ ಬಳಿಯಿರುವ ಅರ್ನಾ ಅಪಾರ್ಟ್ಮೆಂಟ್‌ನಲ್ಲಿ ದಾಳಿ ಮಾಡಿರುವ ಅಧಿಕಾರಿಗಳಿಗೆ ಅಚ್ಚರಿಯಾಗುವಷ್ಟು ಹಣ ದೊರಕಿದೆ ಎಂಬ ಮಾಹಿತಿಯಿದೆ. ಮನೆಯ ಟ್ರೇಜರಿಯ...

ಹುಬ್ಬಳ್ಳಿ: ಕಾರೊಂದು ಗಣೇಶ ಟ್ರಾವೆಲರ್ಸ್‌‌ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಸಂಭವಿಸಿದೆ....

ಧಾರವಾಡ: ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಅವರು ನಾಳೆ (16ನೇ ಏಪ್ರಿಲ್) ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಧಾರವಾಡದ ಶಿವಾಜಿ ಸರ್ಕಲ್ ನಿಂದ ಬೃಹತ್...

ಹುಬ್ಬಳ್ಳಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಕೋಟಿ ಕೋಟಿ ಹಣವನ್ನು ಪೊಲಿಸರು ವಶಕ್ಕೆ ಪಡೆದಿರುವ ಘಟನೆ ಕುಂದಗೋಳ ತಾಲೂಕಿನ ರಾಮನಕೊಪ್ಪ...

ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಮಾಡೋದಿಲ್ಲ ಅವರೇ ನಾಮಪತ್ರ ಸಲ್ಲಿಸ್ತಾರೆ ಬೆಳಗಾವಿ: ಧಾರವಾಡದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ ಅಸೂಟಿಯವರ ಬದಲಾವಣೆ ಮಾಡೋದು ಸಾಧ್ಯವಿಲ್ಲ. ಅವರೇ ನಾಮಪತ್ರ ಸಲ್ಲಿಸುತ್ತಾರೆ...

ಯಮನಂತೆ ಮೇಲರಗಿದ ಮಣ್ಣು ತುಂಬಿದ ಟಿಪ್ಪರ್ ಮಣ್ಣಿನಲ್ಲಿ ಉಸಿರುಬಿಟ್ಟರು ಬಾಗಲಕೋಟೆ: ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿಯಾದ ಪರಿಣಾಮವಾಗಿ ಐವರು ದುರ್ಮರಣ ಹೊಂದಿರುವ ಘಟನೆ ಬೀಳಗಿ ತಾಲೂಕಿನ ಹೊನ್ಯಾಳ...

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ; ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ- ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಧಾರವಾಡ: ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ...

ಧಾರವಾಡ: ಭಾರತೀಯ ಜನತಾ ಪಕ್ಷದ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನಾಳೆ ತಮ್ಮ ಉಮೇದುವಾರಿಕೆಗಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕ್ಷೇತ್ರದ ಬಹು...