ದೀಪಾ ಚೋಳನ್ ವರ್ಗಾವಣೆ ಬೆನ್ನಲ್ಲೇ ರಾಜೇಂದ್ರ ಚೋಳನ್ ಕೂಡಾ ವರ್ಗಾವಣೆ

ಬೆಂಗಳೂರು: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ರಾಜೇಂದ್ರ ಚೋಳನ ಅವರನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಲಾಗಿದೆ.
ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ದೀಪಾ ಚೋಳನ್ ವರ್ಗಾವಣೆಯಾಗಿ ತಿಂಗಳು ಕಳೆಯುವ ಮುನ್ನವೇ ರಾಜೇಂದ್ರ ಚೋಳನ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.
ಇಂದು ಹದಿನಾಲ್ಕು ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.