‘ಅಮಿತ ಶಾ’ರಿಗೆ ಕೊರೋನಾ ಬಂದ ದಿನವೇ ಸಿಎಂ ಯಡಿಯೂರಪ್ಪಗೂ ಕೊರೋನಾ ಪಾಸಿಟಿವ್
ಬೆಂಗಳೂರು: ದೇಶದ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಪಾಸಿಟಿವ್ ಬಂದ ದಿನವೇ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಸಿಎಂ ಯಡಿಯೂರಪ್ಪ, ನಾಲ್ಕು ದಿನದಿಂದ ತಮ್ಮನ್ನ ಭೇಟಿ ಮಾಡಿದವರು ಕ್ವಾರಂಟೈನ್ ಆಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಅತ್ತ ಗೃಹ ಮಂತ್ರಿ ಅಮಿತ್ ಶಾ ಬೇಗ ಗುಣಮುಖರಾಗಲಿ ಎಂದು ಕಾಂಗ್ರೆಸ್ ಸಂಸದ ರಾಹುಲ ಗಾಂಧಿ ಟ್ವೀಟ್ ಮಾಡಿದ್ದಾರೆ.