ಹುಬ್ಬಳ್ಳಿ “ಜಮಾದಾರ”ಗೆ ಸಿಎಂ ಪದಕ: ಅವಳಿನಗರ ಪೊಲೀಸರಿಗೆ ಹೆಮ್ಮೆ

ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರಕಾರ ನೀಡುವ ಮುಖ್ಯಮಂತ್ರಿ ಪದಕಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಮುಖ್ಯಪೇದೆ ಮಲ್ಲಿಕಾರ್ಜುನ ನಿಡವಣಿ ಭಾಜನರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 122 ಪೊಲೀಸರಿಗೆ ಮುಖ್ಯಮಂತ್ರಿ ಪದಕ ನೀಡಲಾಗುತ್ತಿದ್ದು, ಅದರಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಮಲ್ಲಿಕಾರ್ಜುನ ನಿಡವಣಿ ಭಾಜನರಾಗಿದ್ದು, ಇಲ್ಲಿನ ಸಿಬ್ಬಂದಿಗಳಲ್ಲಿ ಹರ್ಷ ಮೂಡಿಸಿದೆ.