ಬೆಂಗಳೂರು: ಚೀನಾ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ವೀರ ಯೋಧರಿಗೆ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮೌರ್ಯ ಸರ್ಕಲ್ ಬಳಿಯಿರುವ ಗಾಂಧಿ ಪ್ರತಿಮೆಯ ಬಳಿ ಚೀನಾ ಷಢ್ಯಂತ್ರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಚೀನಾ ಅಧ್ಯಕ್ಷರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.