3709ಕ್ಕೀಳಿದ ರಾಜ್ಯದ ಕೊರೋನಾ ಪ್ರಕರಣ: 8111 ಗುಣಮುಖ- 139 ಸೋಂಕಿತರ ಸಾವು..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಂದು 3709 ಹೊಸದಾಗಿ ಪತ್ತೆಯಾಗಿವೆ. 8111 ಸೋಂಕಿತರು ಗುಣಮುಖರಾಗಿದ್ದಾರೆ. 139 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಪ್ರತಿ ಜಿಲ್ಲೆಯ ಮಾಹಿತಿ ಇಲ್ಲಿದೆ ನೋಡಿ..

ಧಾರವಾಡ ಜಿಲ್ಲೆಯಲ್ಲಿ 30 ಹೊಸ ಪ್ರಕರಣಗಳು ಪತ್ತೆಯಾಗಿವೆ. 113 ಸೋಂಕಿತರು ಗುಣಮುಖರಾಗಿದ್ದಾರೆ. ಏಳು ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ 1149 ಸೋಂಕಿತರು ಸಾವಿಗೀಡಾಗಿದ್ದಾರೆ.