Posts Slider

Karnataka Voice

Latest Kannada News

ರಾಜ್ಯದಲ್ಲಿ ಒಂದೇ ದಿನ 10250 ಕೊರೋನಾ ಪಾಸಿಟಿವ್- 40 ಸೋಂಕಿತರ ಸಾವು…!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಸ್ಪೋಟಗೊಂಡಿದೆ. ಒಂದೇ ದಿನ ದಾಖಲೆಯ 10250 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ನಗರವೊಂದರಲ್ಲೇ 7584 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ರಾಜ್ಯದಲ್ಲಿ ಈಗಾಗಲೇ ರಾತ್ರಿ ಕರ್ಪ್ಯೂ ಹಾಕಿರುವ ಜಿಲ್ಲೆಗಳಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯದಲ್ಲಿ ಇಂದು 40 ಸೋಂಕಿತರು ಸಾವಿಗೀಡಾಗಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಇಂದು 150 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 22525 ಪ್ರಕರಣಗಳು ಪತ್ತೆಯಾದಂತಾಗಿದ್ದು, 681 ಪ್ರಕರಣಗಳು ಸಕ್ರಿಯವಾಗಿವೆ.


Spread the love

Leave a Reply

Your email address will not be published. Required fields are marked *