Posts Slider

Karnataka Voice

Latest Kannada News

ಕಲಬುರಗಿ ಕೊರೋನಾ ಪೀಡಿತ ಇಬ್ಬರು ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ

1 min read
Spread the love

ಕಲಬುರಗಿ: ಕೊರೋನಾ ಪೀಡಿತ ಇಬ್ಬರು ರೋಗಿಗಳು ಇಎಸ್ ಐ ಆಸ್ಪತ್ರೆಯಿಂದ ಡಿಸ್ಚಾರ್ಜ ಮಾಡಲಾಗಿದೆ. ಒಟ್ಟು 83 ಕೊರೋನಾ ಪಾಸಿಟಿವ್ ಕೇಸ್ ಗಳು ಜಿಲ್ಲೆಯಲ್ಲಿ ಕಂಡುಬಂದಿದ್ದು, ಇನ್ನೂ 46 ಜನ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾದಿಂದ 7 ಜನರ ಸಾವು, 30 ಜನ ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಮಾಹಿತಿ ನೀಡಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed