ರಾಜ್ಯದಲ್ಲಿ ಇಂದಿನ ಕೊರೋನಾ ವಿವರ: ಯಾವ ಜಿಲ್ಲೆಯಲ್ಲಿ ಎಷ್ಟೇಷ್ಟು…!

ಬೆಂಗಳೂರು: ರಾಜ್ಯದಲ್ಲಿ ಇಂದು 8249 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 14975 ಸೋಂಕಿತರು ಗುಣಮುಖರಾಗಿದ್ದಾರೆ. 159 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಕೊರೋನಾ ಪ್ರಕರಣಗಳ ವಿವರವಾದ ಮಾಹಿತಿ ಇಲ್ಲಿದೆ ನೋಡಿ..

ಧಾರವಾಡ ಜಿಲ್ಲೆಯಲ್ಲಿ 217 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. 470 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 9 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ಜಿಲ್ಲೆಯಲ್ಲಿ ಕೊರೋನಾದಿಂದ 1051 ಸೋಂಕಿತರು ಸಾವಿಗೀಡಾದಂತಾಗಿದೆ.