Posts Slider

Karnataka Voice

Latest Kannada News

ರಾಜ್ಯದಲ್ಲಿಂದು 5815 ಕೊರೋನಾ ಪಾಸಿಟಿವ್-11832 ಗುಣಮುಖ: 161 ಸೋಂಕಿತರು ಸಾವು…!

1 min read
Spread the love

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ 5815 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 11832 ಸೋಂಕಿತರು ಗುಣಮುಖರಾಗಿದ್ದಾರೆ. 161 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಪ್ರತಿ ಜಿಲ್ಲೆಯ ಮಾಹಿತಿ ಇಲ್ಲಿದೆ ನೋಡಿ..

ಧಾರವಾಡ ಜಿಲ್ಲೆಯಲ್ಲಿ 83 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 169 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೂಡಾ 8 ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.


Spread the love

Leave a Reply

Your email address will not be published. Required fields are marked *