Posts Slider

Karnataka Voice

Latest Kannada News

ರಾಜ್ಯದಲ್ಲಿ 39047, ಧಾರವಾಡದಲ್ಲಿ 654 ಕೊರೋನಾ ಪಾಸಿಟಿವ್…!

Spread the love

ಬೆಂಗಳೂರು: ಕೊರೋನಾ ಎರಡನೇಯ ಅಲೆಯು ಅತೀ ವೇಗವಾಗಿಯೇ ಬೆಳೆಯುತ್ತಿದ್ದು, ರಾಜ್ಯದಲ್ಲಿಂದು 39047 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿಂದು 229 ಸೋಂಕಿತರು ಸಾವಿಗೀಡಾಗಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ 654 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, 182 ಸೋಂಕಿತರು ಗುಣಮುಖರಾಗಿದ್ದಾರೆ.

ಪ್ರತಿಯೊಂದು ಜಿಲ್ಲೆಯಲ್ಲೂ ಕೊರೋನಾ ತನ್ನ ಅಟ್ಟಹಾಸವನ್ನ ಮೆರೆಯುತ್ತಿದ್ದು, ಪ್ರತಿ ದಿನವೂ ಸಂಖ್ಯೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೆಲವೆಡೆ ಬೆಡ್ ಗಳ ಸಮಸ್ಯೆಯೂ ತಲೆ ದೋರಿದೆ.


Spread the love

Leave a Reply

Your email address will not be published. Required fields are marked *