ಇಂದು 42444 ಸೋಂಕಿತರು ಗುಣಮುಖ…!

ಬೆಂಗಳೂರು: ರಾಜ್ಯದಲ್ಲಿಂದು 42444 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, 20628 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಧಾರವಾಡ ಜಿಲ್ಲೆಯಲ್ಲಿ ಹತ್ತೊಂಬತ್ತು ಸೋಂಕಿತರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, 606 ಸೋಂಕಿತರು ಗುಣಮುಖರಾಗಿದ್ದಾರೆ. 519 ಹೊಸ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 492 ಸೋಂಕಿತರು ಸಾವಿಗೀಡಾಗಿದ್ದಾರೆ.